ರಾಮನಗರ: ೨ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಮಾರಕಾಸ್ತ್ರಗಳಿಂದ ಮಹಿಳೆಯರು ಸೇರಿ ೭ ಜನರ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಎನ್ ಕೆ ಕಾಲೋನಿಯಲ್ಲಿ ನಡೆದಿದೆ. ಗಡಿಪಾರು ರೌಡಿ ಶೀಟರ್ ಹರ್ಷ ಮತ್ತು ತಂಡದಿಂದ …
ರಾಮನಗರ: ೨ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಮಾರಕಾಸ್ತ್ರಗಳಿಂದ ಮಹಿಳೆಯರು ಸೇರಿ ೭ ಜನರ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಎನ್ ಕೆ ಕಾಲೋನಿಯಲ್ಲಿ ನಡೆದಿದೆ. ಗಡಿಪಾರು ರೌಡಿ ಶೀಟರ್ ಹರ್ಷ ಮತ್ತು ತಂಡದಿಂದ …
ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಯೋಧ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ರಜೌರಿಯ ಹಳ್ಳಿಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ಮಾಡಿದ್ದಾರೆ. ಮುಂಜಾನೆ ಸುಮಾರು ೪ ಗಂಟೆಯ …
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲ್ಲಾಮ್ ಜಿಲ್ಲೆಯಲ್ಲಿ ಕಳೆದ ಶನಿವಾರ ನಡೆದ ಪತ್ಯೇಕ ಎನ್ ಕೌಂಟರ್ ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಎರಡು ಪತ್ಯೇಕ ಸ್ಥಳಗಳಲ್ಲಿ ಭಯೋತ್ಪಾದಕರ ಉಪಟಳದ ಬಗ್ಗೆ ನಿರ್ದಿಷ್ಟ ಮಾಹಿತಿ …
ಕೊಡಗು : ಮೈಸೂರಿನಿಂದ ತರಕಾರಿ ತುಂಬಿಕೊಂಡು ಆನೆ ಚೌಕೂರು ಗೋಣಿಕೊಪ್ಪಲು ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿದ್ದ ಲಾರಿಯನ್ನ ಒಂಟಿಸಲ ತಡರಾತ್ರಿ ಅಡ್ಡ ಹಾಕಿದೆ. ಬಳಿಕ ವಾಹನ ಹಿಂಭಾಗಕ್ಕೆ ತೆರಳಿ ಟಾರ್ಪಲ್ ಎಳೆದು ಹಾಕಿ ವಿವಿಧ ತರಕಾರಿಗಳನ್ನ ಎಳೆದು ರಸ್ತೆಗೆ ಹಾಕಿದೆ. ತಡರಾತ್ರಿ ೧೦.೪೫ …
ಹಾಸನ : ಮದುವೆಗೆಂದು ಬಂದಿದ್ದ ೮ ಜನರ ಮೇಲೆ ಕೋತಿ ದಾಳಿ ಮಾಡಿರುವ ಘಟನೆ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ಹಿರಿಸಾವೆಯ ನುಗ್ಗೆಹಳ್ಳ ರಸ್ತೆಯ ಕಲ್ಯಾಣ ಮಂಟಪದಲ್ಲಿ ಸೋಮವಾರ ಮದುವೆ ಮನೆಗೆ ಕೋತಿ ನುಗ್ಗಿ ಸಾಕಷ್ಟು ರಂಪಾಟ ನಡೆಸಿದೆ. …
ಬೆಳಗಾವಿ : ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಬೆಳಗಾವಿಯ ಜಯನಗರದ ನಿವಾಸದ ಬಳಿ ಹಲ್ಲೆ ಮಾಡಲಾಗಿದ್ದು, ಪೃಥ್ವಿ ಸಿಂಗ್ ಕೈ ಮತ್ತು ಬೆನ್ನಿಗೆ ಗಾಯಗಳಾಗಿವೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋತರ ಎಂಎಲ್ …
ಅಹಮದಾಬಾದ್ : ಮಂಗಗಳು ಹತ್ತು ವರ್ಷದ ಬಾಲಕನ ಹೊಟ್ಟೆ ಬಗೆದು ಕರುಳನ್ನು ಹೊರ ತೆಗೆದಿರುವ ಆಘಾತಕಾರಿ ಘಟನೆ ಗುಜರಾತ್ ನಲ್ಲಿ ನಡೆದಿದೆ. ಮಂಗಗಳ ಭೀಕರ ದಾಳಿಗೆ ಬಾಲಕ ಸಾವನ್ನಪ್ಪಿದ್ದಾನೆ. ಮೃತ ಬಾಲಕನನ್ನು ಗುಜರಾತ್ ನ ಗಾಂಧಿನಗರದ ಸಾಲ್ಕಿ ಗ್ರಾಮದ ದೀಪಕ್ ಠಾಕೂರ್ …
ವಾಷಿಂಗ್ಟನ್ : ಅಮೆರಿಕದ ಯುದ್ಧ ವಿಮಾನಗಳು ನಡೆಸಿದ ದಾಳಿಯಿಂದಾಗಿ ಸಿರಿಯಾದಲ್ಲಿ ಇರಾನ್ ಬೆಂಬಲಿತ ಗುಂಪುಗಳೊಂದಿಗೆ ಸಂಬಂಧ ಹೊಂದಿದ್ದ 9 ಮಂದಿ ಹತ್ಯೆಯಾಗಿದ್ದಾರೆ. ಅಮೆರಿಕ ಸಿಬ್ಬಂದಿ ಮೇಲಿನ ದಾಳಿಗೆ ಕೌಂಟರ್ ಆಗಿ ಅಮೆರಿಕ ಯುದ್ಧ ವಿಮಾನಗಳು ಬುಧವಾರ ಪೂರ್ವ ಸಿರಿಯಾದಲ್ಲಿ ಇರಾನ್‌ಗೆ ಸಂಬಂಧಿಸಿದ …
ನಂಜನಗೂಡು : ಹುಲಿಯೊಂದು ಹಸುವನ್ನು ಕೊಂದು ದನಗಾಹಿಯ ಮೇಲೆ ದಾಳಿ ನಡೆಸಿರುವ ಘಟನೆ ನಂಜನಗೂಡು ತಾಲೂಕಿನ ಹಡೆಯಾಲ ಬಳಿಯ ಮಹದೇವ ನಗರ ಗ್ರಾಮದಲ್ಲಿ ನಡೆದಿದೆ. ಹುಲಿ ದಾಳಿಗೆ ಸಿಲುಕಿದ ಮಹದೇವ ನಗರ ಗ್ರಾಮದ ನಿವಾಸಿ ವೀರಭದ್ರ. ಭೋವಿ (70) ಅಸ್ಪತ್ರೆಯಲ್ಲಿ ಸಾವು …
ಮಂಡ್ಯ : ಮಂಡ್ಯದಲ್ಲಿ ಬೀದಿ ನಾಯಿಗಳ ಗುಂಪೊಂದು ಫುಟ್‌ಪಾತ್‌ನಲ್ಲಿ ಮಲಗಿದ್ದ ವೃದ್ಧನ ಮೇಲೆ ದಾಳಿ ನಡೆಸಿ, ಕೊಂದು ಹಾಕಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತ ವ್ಯಕ್ತಿಯ ಗುರುತನ್ನು ಅಧಿಕಾರಿಗಳು ಪತ್ತೆಹಚ್ಚಬೇಕಿದ್ದು, ಸೋಮವಾರ ತಡರಾತ್ರಿ ಮಂಡ್ಯ ನಗರ …