ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗೋವುಗಳ ಮೇಲೆ ದಾಳಿ ನಡೆಯುತ್ತಿದ್ದು, ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲೊಡ್ಡುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯದಲ್ಲಿ ಹಿಂದುಗಳ ಭಾವನೆಗಳನ್ನು …

