ಮಂಡ್ಯ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಇಬ್ಬರು ಮಹಿಳೆಯರನ್ನು ರಕ್ಷಿಸಿ, ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಲಾಡ್ಜ್‌ವೊಂದರಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿತ್ತು. ಅಮಾಯಕ ಹೆಣ್ಣು ಮಕ್ಕಳನ್ನು ಹಣದ ಆಮಿಷವೊಡ್ದಿ …


