attack

ಹಾಸನದಲ್ಲಿ ಮದುವೆಗೆ ಬಂದವರ ಮೇಲೆ ಕೋತಿ ಅಟ್ಯಾಕ್

ಹಾಸನ : ಮದುವೆಗೆಂದು ಬಂದಿದ್ದ ೮ ಜನರ ಮೇಲೆ ಕೋತಿ ದಾಳಿ ಮಾಡಿರುವ ಘಟನೆ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ಹಿರಿಸಾವೆಯ ನುಗ್ಗೆಹಳ್ಳ ರಸ್ತೆಯ…

2 years ago

ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್‌ಗೆ ಚಾಕು ಇರಿತ!

ಬೆಳಗಾವಿ : ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಬೆಳಗಾವಿಯ ಜಯನಗರದ ನಿವಾಸದ ಬಳಿ ಹಲ್ಲೆ ಮಾಡಲಾಗಿದ್ದು, ಪೃಥ್ವಿ…

2 years ago

ಬಾಲಕನ ಹೊಟ್ಟೆ ಬಗೆದು ಕರುಳು ಹೊರ ತೆಗೆದ ಮಂಗಗಳು

ಅಹಮದಾಬಾದ್ : ಮಂಗಗಳು ಹತ್ತು ವರ್ಷದ ಬಾಲಕನ ಹೊಟ್ಟೆ ಬಗೆದು ಕರುಳನ್ನು ಹೊರ ತೆಗೆದಿರುವ ಆಘಾತಕಾರಿ ಘಟನೆ ಗುಜರಾತ್ ನಲ್ಲಿ ನಡೆದಿದೆ. ಮಂಗಗಳ ಭೀಕರ ದಾಳಿಗೆ ಬಾಲಕ…

2 years ago

ಇರಾನ್‌ ಬೆಂಬಲಿತ ಶಸ್ತ್ರಾಸ್ತ್ರ ಘಟಕಗಳ ಮೇಲೆ ಅಮೆರಿಕ ದಾಳಿ : 9 ಮಂದಿ ಸಾವು

ವಾಷಿಂಗ್ಟನ್‌ : ಅಮೆರಿಕದ ಯುದ್ಧ ವಿಮಾನಗಳು ನಡೆಸಿದ ದಾಳಿಯಿಂದಾಗಿ ಸಿರಿಯಾದಲ್ಲಿ ಇರಾನ್‌ ಬೆಂಬಲಿತ ಗುಂಪುಗಳೊಂದಿಗೆ ಸಂಬಂಧ ಹೊಂದಿದ್ದ 9 ಮಂದಿ ಹತ್ಯೆಯಾಗಿದ್ದಾರೆ. ಅಮೆರಿಕ ಸಿಬ್ಬಂದಿ ಮೇಲಿನ ದಾಳಿಗೆ…

2 years ago

ಹಸುವನ್ನು ಕೊಂದು ದನಗಾಹಿಯ ಮೇಲೆ ಎರಗಿದ ಹುಲಿ

ನಂಜನಗೂಡು : ಹುಲಿಯೊಂದು ಹಸುವನ್ನು ಕೊಂದು ದನಗಾಹಿಯ ಮೇಲೆ ದಾಳಿ ನಡೆಸಿರುವ ಘಟನೆ ನಂಜನಗೂಡು ತಾಲೂಕಿನ ಹಡೆಯಾಲ ಬಳಿಯ ಮಹದೇವ ನಗರ ಗ್ರಾಮದಲ್ಲಿ ನಡೆದಿದೆ. ಹುಲಿ ದಾಳಿಗೆ…

2 years ago

ಬೀದಿ ನಾಯಿಗಳ ದಾಳಿ : ಫುಟ್‌ಪಾತ್‌ನಲ್ಲಿ ಮಲಗಿದ್ದ ವೃದ್ಧ ಸಾವು

ಮಂಡ್ಯ : ಮಂಡ್ಯದಲ್ಲಿ ಬೀದಿ ನಾಯಿಗಳ ಗುಂಪೊಂದು ಫುಟ್‌ಪಾತ್‌ನಲ್ಲಿ ಮಲಗಿದ್ದ ವೃದ್ಧನ ಮೇಲೆ ದಾಳಿ ನಡೆಸಿ, ಕೊಂದು ಹಾಕಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಂಗಳವಾರ…

2 years ago

ಕೇರಳದಲ್ಲಿ ಮತ್ತೆ ಬಾಂಬ್ ಸದ್ದು : ಮನೆಯ ಮೇಲೆ ನಾಡ ಬಾಂಬ್ ದಾಳಿ

ತಿರುವನಂತಪುರಂ : ಕೇರಳದಲ್ಲಿ ಮತ್ತೆ ಬಾಂಬ್ ಸದ್ದು ಕೇಳಿಸಿದೆ, ತಿರುವನಂತಪುರಂ ಬಳಿಯ ಪೆರುಮಾತುರದಲ್ಲಿ ಸೋಮವಾರ ರಾತ್ರಿ ದುಷ್ಕರ್ಮಿಗಳು ಮನೆಗಳ ಮೇಲೆ ನಾಡ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ…

2 years ago

ಶವ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ : ಓರ್ವ ಸಾವು, 10 ಜನರಿಗೆ ಗಾಯ

ಚಾಮರಾಜನಗರ : ಶವ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಓರ್ವನ ಸಾವನ್ನಪ್ಪಿದ್ದು, 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕಿನ…

2 years ago

ಕಾಡಾನೆ ತುಳಿತಕ್ಕೆ ವ್ಯಕ್ತಿ ಬಲಿ

ಮೈಸೂರು : ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲೂಕಿನ ಚನ್ನಗುಂಡಿ ಗ್ರಾಮದಲ್ಲಿ ನಡೆದಿದೆ. ಮಹೇಂದ್ರ (35) ಮೃತ ದುರ್ದೈವಿ. ಕಟ್ಟಿಗೆ ತರುವ ಸಲುವಾಗಿ ಗ್ರಾಮದಂಚಿನಲ್ಲಿರುವ…

2 years ago

ಕಾಡಾನೆ ದಾಳಿ : ಆರ್.ಆರ್ ಟಿ ಸಿಬ್ಬಂದಿ ಸಾವು

ಮಡಿಕೇರಿ : ಕಾಡಾನೆ ದಾಳಿಯಿಂದ ಆರ್.ಆರ್ ಟಿ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಡಿಕೇರಿಯ ಕೆದಕಲ್ ಬಳಿ ನಡೆದಿದೆ. ಗಿರೀಶ್(35) ಸಾವನ್ನಪ್ಪಿದ ಆರ್.ಆರ್ ಟಿ ಸಿಬ್ಬಂದಿ, ಆನೆಯನ್ನು ಕಾಡಿಗಟ್ಟುವ…

2 years ago