attack

ಕೊಡಗು: ಕಾಡಾನೆ ದಾಳಿಗೆ ಕೃಷಿಕ ಬಲಿ

ಸೋಮವಾರಪೇಟೆ : ತಾಲ್ಲೂಕಿನ ಅಡಿಯನಾಡೂರು ಗ್ರಾಮದ ಕೃಷಿಕ ಈರಪ್ಪ(60) ಕಾಡಾನೆ ದಾಳಿಯಿಂದ ಮೈತರಾಗಿದ್ದಾರೆ. ಶುಕ್ರವಾರ ಬೆಳಿಗ್ಗೆ ತಮ್ಮ ಹಸುವನ್ನು ಹುಡುಕಿಕೊಂಡು ಗೌರಿಗದ್ದೆ ಸಮೀಪದಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಸಂದರ್ಭ ಪಕ್ಕದ…

2 years ago

ಯುವಕನ ಮೇಲೆ ಒಂಟಿ ಸಲಗ ದಾಳಿ : ಬೆನ್ನು ಮೂಳೆ ಪುಡಿ ಪುಡಿ

ಚಾಮರಾಜನಗರ : ಬರ್ಹಿದೆಸೆಗೆ ತೆರಳಿದ್ದ ಯುವಕನ ಮೇಲೆ ಒಂಟಿ ಸಲಗ ದಾಳಿ ಮಾಡಿ, ತೀವ್ರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದ ಮೇಲುಕಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ.ಆಗಸ್ಟ್ 13ರಂದು ನಡೆದ ಘಟನೆ…

3 years ago

ಸಾಕುನಾಯಿ ದಾಳಿ ಮಾಡಿದರೆ ಮಾಲೀಕರಿಗೆ 6 ತಿಂಗಳು ಜೈಲು: ಕೊಡಗು ಪೊಲೀಸರ ಎಚ್ಚರಿಕೆ

ಮಡಿಕೇರಿ : ಮನೆಯ ಸಾಕುನಾಯಿಗಳು ಯಾವುದೇ ವ್ಯಕ್ತಿಗಳ ಮೇಲೆ ದಾಳಿ ಮಾಡಿರುವ ಘಟನೆ ಕಂಡುಬಂದಲ್ಲಿ ಆ ನಾಯಿಯ ಮಾಲಕರ ಮೇಲೆ Section: 289 IPC ಅಡಿಯಲ್ಲಿ ಪ್ರಕರಣ…

3 years ago

ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಸಾವು

ಕೊಡಗು : ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಅವರು ಬಲಿಯಾಗಿದ್ದಾರೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ…

3 years ago

ಚಿರತೆ ದಾಳಿ : ಬಾಲಕನಿಗೆ ಗಂಭೀರ ಗಾಯ

ಯಳಂದೂರು : ತಾಲ್ಲೂಕಿನ ಮಲ್ಲಿಗೆಹಳ್ಳಿಯಲ್ಲಿ ಮೂರು ದಿನಗಳ ಹಿಂದೆ ನಾಯಿ ಮೇಲೆ ದಾಳಿ ನಡೆಸಿದ್ದ ಚಿರತೆ ಮಂಗಳವಾರ ರಾತ್ರಿ ಅದೇ ಗ್ರಾಮದ ಬಾಲಕನ ಮೇಲೆ ತೀವ್ರ ದಾಳಿ…

3 years ago

ಒಂಟಿ ಸಲಗದ ಪುಂಡಾಟ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ದಾಳಿ

ಮಂಡ್ಯ : ರೈತನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು, ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ದಳವಾಡಿಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ದಳವಾಯಿ ಕೋಡಿಹಳ್ಳಿ ಗ್ರಾಮದ…

3 years ago

ಚಿರತೆ ದಾಳಿಗೆ ಬಲಿಯಾದ ಬಾಲಕಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ಮೈಸೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಮೃತಪಟ್ಟಿದ್ದು, ಬಾಲಕಿ ಕುಟುಂಬಕ್ಕೆ ಅರಣ್ಯ ಇಲಾಖೆ ಸಚಿವ ಈಶ್ವರ್​…

3 years ago

ಪೊರಕೆ ಕಡ್ಡಿ ಸಂಗ್ರಹಕ್ಕೆ ಹೋಗಿದ್ದ ವ್ಯಕ್ತಿ ಕಾಡಾನೆ ದಾಳಿಗೆ ಬಲಿ

ಚಾಮರಾಜನಗರ : ಪೊರಕೆ ಕಡ್ಡಿ ಸಂಗ್ರಹಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದ್ದು, ಈ ವೇಳೆ ತಂದೆ ಸಾವನ್ನಪ್ಪಿದ್ದರೆ ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.…

3 years ago