ತಿರುವನಂತಪುರಂ : ಕೇರಳದಲ್ಲಿ ಮತ್ತೆ ಬಾಂಬ್ ಸದ್ದು ಕೇಳಿಸಿದೆ, ತಿರುವನಂತಪುರಂ ಬಳಿಯ ಪೆರುಮಾತುರದಲ್ಲಿ ಸೋಮವಾರ ರಾತ್ರಿ ದುಷ್ಕರ್ಮಿಗಳು ಮನೆಗಳ ಮೇಲೆ ನಾಡ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ವಾಹನದ ಬಳಿ ಬಾಂಬ್ ಸ್ಫೋಟಗೊಂಡಿದ್ದರಿಂದ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ …