Mysore
25
overcast clouds

Social Media

ಗುರುವಾರ, 07 ಮೇ 2026
Light
Dark

attack

Homeattack

ಮಡಿಕೇರಿ: ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ವಿರಾಜಪೇಟೆ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ವಿದ್ಯಾರ್ಥಿಗಳು ಪ್ರೇಯರ್‌ ಮುಗಿಸಿ ಬಿಸಿಹಾಲು ಪಡೆಯಲು ಸಾಲಿನಲ್ಲಿ ನಿಂತಿದ್ದರು. ಈ ವೇಳೆ ತೋಟವೊಂದರಿಂದ ಹಾರಿಬಂದ ಹೆಜ್ಜೇನು …

ಗಾಜಾ : ತಾತ್ಕಾಲಿಕ ಕದನ ವಿರಾಮ ಒಪ್ಪಂದದ ನಡುವೆಯೇ, ಇಸ್ರೇಲಿ ಸೇನೆ ಭಾನುವಾರ ಪ್ಯಾಲೆಸ್ತೀನ್‌ನ ರಫಾ ಹಾಗೂ ದಕ್ಷಿಣ ಗಾಜಾದ ವಿವಿಧೆಡೆ ದಾಳಿ ನಡೆಸಿದೆ ಎಂದು ಇಸ್ರೇಲಿ ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಪರಿಸ್ಥಿತಿಯ ಕುರಿತು ಪ್ರಧಾನಿ ಬೆಂಜಮಿನ್ ನೆತನ್ಯಾಹು, ರಕ್ಷಣಾ ಸಚಿವ …

ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾ ಪ್ರದೇಶದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ನಡೆದಿದ್ದು, ಮೂವರು ಯೋಧರು ಸೇರಿದಂತೆ 8 ಜನರು ಸಾವನ್ನಪ್ಪಿದ್ದಾರೆ. ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ 19 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದ್ದು, ಪಾಕಿಸ್ತಾನ ಸೇನಾ ಕಚೇರಿಯನ್ನು ಗುರಿಯಾಗಿಸಿಕೊಂಡು …

pakisthan

ಹೊಸದಿಲ್ಲಿ : ಪಾಕಿಸ್ತಾನದ ಬಹಾವಲ್ಪುರದಲ್ಲಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಅವರ ಕುಟುಂಬದ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್ ಮಸೂದ್ ಇಲ್ಯಾಸ್ ಕಾಶ್ಮೀರಿ ಬಹಿರಂಗಪಡಿಸಿದ್ದಾರೆ. ಭಾರೀ ಶಸ್ತ್ರಸಜ್ಜಿತ ಪಾಕಿಸ್ತಾನಿ ಸೇನಾ …

court

ವಿರಾಜಪೇಟೆ : ಕ್ಷುಲ್ಲಕ ಕಾರಣಕ್ಕೆ ವಾಹನ ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಅಪರಾಧಿಗಳಿಗೆ ಪಟ್ಟಣದ 2ನೇ ಅಪಾರ ಜಿ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಗರದ ಚಿಕ್ಕಪೇಟೆ ನಿವಾಸಿಗಳಾದ ಮಾಳೇಟಿರ ಸುರೇಶ್(೫೬), ಪಟ್ಟಡ ಕಾರ್ಯಪ್ಪ …

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಕಾಡಾನೆ ದಾಳಿಯಿಂದ 97 ಮಂದಿ ಮೃತಪಟ್ಟಿದ್ದು ಅವರ ಕುಟುಂಬದವರಿಗೆ ಪರಿಹಾರ ಪಾವತಿ ಮಾಡಲಾಗಿದೆ. ಮಾನವ-ಆನೆ ಸಂಘರ್ಷ ತಡೆಗೆ ಸರ್ಕಾರ ನೂತನ ತಂತ್ರಜ್ಞಾನ ಬಳಸಿ ನಿರಂತರ ಕ್ರಮ ಕೈಗೊಳ್ಳುತ್ತಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ …

elephant

ಚಾಮರಾಜನಗರ: ಕಾಡಾನೆ ಜೊತೆ ಫೋಟೋ ಕ್ಲಿಕ್ಕಿಸಲು ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದ ವ್ಯಕ್ತಿಗೆ ಅರಣ್ಯ ಇಲಾಖೆ ದಂಡ ವಿಧಿಸಿ, ವನ್ಯಜೀವಿಗಳಿಗೆ ತೊಂದರೆ ಕೊಡದಂತೆ ಮುಚ್ಚಳಿಕೆ ಬರೆಸಿಕೊಂಡಿದೆ. ನಂಜನಗೂಡಿನ ಬಸವರಾಜು ಎಂಬುವವರಿಗೆ 25 ಸಾವಿರ ರೂ ದಂಡ ಹಾಕಲಾಗಿದೆ. ರಸ್ತೆಯ ಪಕ್ಕದಲ್ಲೇ ನಿಂತಿದ್ದ ಕಾಡಾನೆಯನ್ನು …

elephant

ಗುಂಡ್ಲುಪೇಟೆ: ಬಂಡೀಪುರ ರಸ್ತೆಯಲ್ಲಿ ಕೇರಳ ಮೂಲದ ಪ್ರವಾಸಿಗನೊಬ್ಬ ಹುಚ್ಚಾಟ ಮೆರೆದಿದ್ದು, ಆನೆ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಂಡೀಪುರ-ಕೆಕ್ಕನಹಳ್ಳ ಚೆಕ್‌ಪೋಸ್ಟ್‌ ನಡುವಿನ ಕಾಡಿನ ರಸ್ತೆಯಲ್ಲಿ ಪ್ರಯಾಣಿಕನೊಬ್ಬ ಕಾಡಾನೆ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ವಾಹನದಿಂದ ಇಳಿದಿದ್ದಾನೆ. ಈ ವೇಳೆ ರಸ್ತೆಯ ಪಕ್ಕದಲ್ಲಿ ನಿಂತಿದ್ದ …

dharmastal case

ಧರ್ಮಸ್ಥಳ: ಧರ್ಮಸ್ಥಳದ ಪಾಂಗಳ ಕ್ರಾಸ್‌ ಬಳಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪದ್ಮನಾಭ್‌ ಪ್ರಸಾದ್‌, ಸುಹಾಸ್‌, ಗುರುಪ್ರಸಾದ್‌, ಶಶಿಕುಮಾರ್‌, ಕಲಂದರ್‌, ಚೇತನ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಮೂವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ …

Tiger spotted in Hanur

ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮದ ಜಮೀನೊಂದರಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದೆ. ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಮೀನುಗಳಿಗೆ ಹೋಗಲು ಸ್ಥಳೀಯರು ಭಯಪಡುತ್ತಿದ್ದು, ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿರುವ ರೈತರು, ಇತ್ತೀಚೆಗೆ …

Stay Connected​
error: Content is protected !!