Mysore
20
mist

Social Media

ಸೋಮವಾರ, 15 ಡಿಸೆಂಬರ್ 2025
Light
Dark

attack

Homeattack

ಚಿಕ್ಕಮಗಳೂರು: ಆನೆ ದಾಳಿಗೆ ರೈತನೊಬ್ಬ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ವೆಂಕಟೇಶ್ (58) ಮೃತ ದುರ್ದೈವಿ. ಭಾನುವಾರ ತಡ ರಾತ್ರಿ ಮನೆ ಮುಂದಿರುವ ತೋಟದಲ್ಲಿದ್ದ ಹಸುವನ್ನು ಕಟ್ಟಲು ಹೋದಾಗ ಆನೆ ಉಸಿರಾಟದ …

ಹಾಸನ: ಖಾಸಗಿ ಬಸ್‌ ತಡೆದು ಪುಡಿ ರೌಡಿಯೋರ್ವ ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ಹಾಸನ ಹೊರವಲಯದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಬೈಪಾಸ್‌ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ಕಾರನ್ನು ಬಸ್ಸಿನ ಮುಂದೆ ಅಡ್ಡ …

ಮಂಡ್ಯ: ವ್ಯಕ್ತಿಯೋರ್ವ ವಿಚಾರಣೆಗೆಂದು ಬಂದು ಎಎಸ್‌ಐ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ನಾಗಮಂಗಲ ಗ್ರಾಮಾಂತರ ಎಎಸ್‌ಐ ರಾಜು ಮಜ್ಜನ ಕೊಪ್ಪಲು ಎಂಬುವವರ ಮೇಳೆ ಪೂಜಾರಿ ಕೃಷ್ಣ ಎಂಬಾತ ಹಲ್ಲೆ ನಡೆಸಿದ್ದಾನೆ. ಆರೋಪಿ ಕೃಷ್ಣನ ವಿರುದ್ಧ ಆತನ …

ಕೊಡಗು: ಇಂದು ಬೆಳಿಗ್ಗೆ ನಿಟ್ಟೂರು ತಟ್ಟಕೇರಿಯ ಕಾಫಿ ತೋಟದಲ್ಲಿ ರಾಜನ್ ಎಂಬುವವರು ಹುಲಿ ದಾಳಿಗೆ ಒಳಗಾಗಿದ್ದರು ಎಂದು ಹೇಳಲಾದ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೊವಯ್ಯ ಅವರು ಅರಣ್ಯ …

ರಾಮನಗರ:  ೨ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಮಾರಕಾಸ್ತ್ರಗಳಿಂದ ಮಹಿಳೆಯರು ಸೇರಿ ೭ ಜನರ ಮೇಲೆ  ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಎನ್‌ ಕೆ ಕಾಲೋನಿಯಲ್ಲಿ ನಡೆದಿದೆ. ಗಡಿಪಾರು ರೌಡಿ ಶೀಟರ್‌ ಹರ್ಷ ಮತ್ತು ತಂಡದಿಂದ …

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಯೋಧ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ರಜೌರಿಯ ಹಳ್ಳಿಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ಮಾಡಿದ್ದಾರೆ. ಮುಂಜಾನೆ ಸುಮಾರು ೪ ಗಂಟೆಯ …

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲ್ಲಾಮ್‌ ಜಿಲ್ಲೆಯಲ್ಲಿ ಕಳೆದ ಶನಿವಾರ ನಡೆದ ಪತ್ಯೇಕ ಎನ್‌ ಕೌಂಟರ್‌ ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಎರಡು ಪತ್ಯೇಕ ಸ್ಥಳಗಳಲ್ಲಿ ಭಯೋತ್ಪಾದಕರ ಉಪಟಳದ ಬಗ್ಗೆ ನಿರ್ದಿಷ್ಟ ಮಾಹಿತಿ …

ಕೊಡಗು : ಮೈಸೂರಿನಿಂದ ತರಕಾರಿ ತುಂಬಿಕೊಂಡು ಆನೆ ಚೌಕೂರು ಗೋಣಿಕೊಪ್ಪಲು ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿದ್ದ ಲಾರಿಯನ್ನ ಒಂಟಿಸಲ ತಡರಾತ್ರಿ ಅಡ್ಡ ಹಾಕಿದೆ. ಬಳಿಕ ವಾಹನ ಹಿಂಭಾಗಕ್ಕೆ ತೆರಳಿ ಟಾರ್ಪಲ್‌ ಎಳೆದು ಹಾಕಿ ವಿವಿಧ ತರಕಾರಿಗಳನ್ನ ಎಳೆದು ರಸ್ತೆಗೆ ಹಾಕಿದೆ. ತಡರಾತ್ರಿ ೧೦.೪೫ …

ಹಾಸನ : ಮದುವೆಗೆಂದು ಬಂದಿದ್ದ ೮ ಜನರ ಮೇಲೆ ಕೋತಿ ದಾಳಿ ಮಾಡಿರುವ ಘಟನೆ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ಹಿರಿಸಾವೆಯ ನುಗ್ಗೆಹಳ್ಳ ರಸ್ತೆಯ ಕಲ್ಯಾಣ ಮಂಟಪದಲ್ಲಿ ಸೋಮವಾರ ಮದುವೆ ಮನೆಗೆ ಕೋತಿ ನುಗ್ಗಿ ಸಾಕಷ್ಟು ರಂಪಾಟ ನಡೆಸಿದೆ. …

ಬೆಳಗಾವಿ : ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಬೆಳಗಾವಿಯ ಜಯನಗರದ ನಿವಾಸದ ಬಳಿ ಹಲ್ಲೆ ಮಾಡಲಾಗಿದ್ದು, ಪೃಥ್ವಿ ಸಿಂಗ್ ಕೈ ಮತ್ತು ಬೆನ್ನಿಗೆ ಗಾಯಗಳಾಗಿವೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋತರ ಎಂಎಲ್ …

Stay Connected​
error: Content is protected !!