Mysore
21
clear sky

Social Media

ಗುರುವಾರ, 19 ಫೆಬ್ರವರಿ 2026
Light
Dark

attack

Homeattack

ಹಾಸನ : ಮದುವೆಗೆಂದು ಬಂದಿದ್ದ ೮ ಜನರ ಮೇಲೆ ಕೋತಿ ದಾಳಿ ಮಾಡಿರುವ ಘಟನೆ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ಹಿರಿಸಾವೆಯ ನುಗ್ಗೆಹಳ್ಳ ರಸ್ತೆಯ ಕಲ್ಯಾಣ ಮಂಟಪದಲ್ಲಿ ಸೋಮವಾರ ಮದುವೆ ಮನೆಗೆ ಕೋತಿ ನುಗ್ಗಿ ಸಾಕಷ್ಟು ರಂಪಾಟ ನಡೆಸಿದೆ. …

ಬೆಳಗಾವಿ : ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಬೆಳಗಾವಿಯ ಜಯನಗರದ ನಿವಾಸದ ಬಳಿ ಹಲ್ಲೆ ಮಾಡಲಾಗಿದ್ದು, ಪೃಥ್ವಿ ಸಿಂಗ್ ಕೈ ಮತ್ತು ಬೆನ್ನಿಗೆ ಗಾಯಗಳಾಗಿವೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋತರ ಎಂಎಲ್ …

ಅಹಮದಾಬಾದ್ : ಮಂಗಗಳು ಹತ್ತು ವರ್ಷದ ಬಾಲಕನ ಹೊಟ್ಟೆ ಬಗೆದು ಕರುಳನ್ನು ಹೊರ ತೆಗೆದಿರುವ ಆಘಾತಕಾರಿ ಘಟನೆ ಗುಜರಾತ್ ನಲ್ಲಿ ನಡೆದಿದೆ. ಮಂಗಗಳ ಭೀಕರ ದಾಳಿಗೆ ಬಾಲಕ ಸಾವನ್ನಪ್ಪಿದ್ದಾನೆ. ಮೃತ ಬಾಲಕನನ್ನು ಗುಜರಾತ್ ನ ಗಾಂಧಿನಗರದ ಸಾಲ್ಕಿ ಗ್ರಾಮದ ದೀಪಕ್ ಠಾಕೂರ್ …

ವಾಷಿಂಗ್ಟನ್‌ : ಅಮೆರಿಕದ ಯುದ್ಧ ವಿಮಾನಗಳು ನಡೆಸಿದ ದಾಳಿಯಿಂದಾಗಿ ಸಿರಿಯಾದಲ್ಲಿ ಇರಾನ್‌ ಬೆಂಬಲಿತ ಗುಂಪುಗಳೊಂದಿಗೆ ಸಂಬಂಧ ಹೊಂದಿದ್ದ 9 ಮಂದಿ ಹತ್ಯೆಯಾಗಿದ್ದಾರೆ. ಅಮೆರಿಕ ಸಿಬ್ಬಂದಿ ಮೇಲಿನ ದಾಳಿಗೆ ಕೌಂಟರ್‌ ಆಗಿ ಅಮೆರಿಕ ಯುದ್ಧ ವಿಮಾನಗಳು ಬುಧವಾರ ಪೂರ್ವ ಸಿರಿಯಾದಲ್ಲಿ ಇರಾನ್‌ಗೆ ಸಂಬಂಧಿಸಿದ …

ನಂಜನಗೂಡು : ಹುಲಿಯೊಂದು ಹಸುವನ್ನು ಕೊಂದು ದನಗಾಹಿಯ ಮೇಲೆ ದಾಳಿ ನಡೆಸಿರುವ ಘಟನೆ ನಂಜನಗೂಡು ತಾಲೂಕಿನ ಹಡೆಯಾಲ ಬಳಿಯ ಮಹದೇವ ನಗರ ಗ್ರಾಮದಲ್ಲಿ ನಡೆದಿದೆ. ಹುಲಿ ದಾಳಿಗೆ ಸಿಲುಕಿದ ಮಹದೇವ ನಗರ ಗ್ರಾಮದ ನಿವಾಸಿ ವೀರಭದ್ರ. ಭೋವಿ (70) ಅಸ್ಪತ್ರೆಯಲ್ಲಿ ಸಾವು …

ಮಂಡ್ಯ : ಮಂಡ್ಯದಲ್ಲಿ ಬೀದಿ ನಾಯಿಗಳ ಗುಂಪೊಂದು ಫುಟ್‌ಪಾತ್‌ನಲ್ಲಿ ಮಲಗಿದ್ದ ವೃದ್ಧನ ಮೇಲೆ ದಾಳಿ ನಡೆಸಿ, ಕೊಂದು ಹಾಕಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತ ವ್ಯಕ್ತಿಯ ಗುರುತನ್ನು ಅಧಿಕಾರಿಗಳು ಪತ್ತೆಹಚ್ಚಬೇಕಿದ್ದು, ಸೋಮವಾರ ತಡರಾತ್ರಿ ಮಂಡ್ಯ ನಗರ …

ತಿರುವನಂತಪುರಂ : ಕೇರಳದಲ್ಲಿ ಮತ್ತೆ ಬಾಂಬ್ ಸದ್ದು ಕೇಳಿಸಿದೆ, ತಿರುವನಂತಪುರಂ ಬಳಿಯ ಪೆರುಮಾತುರದಲ್ಲಿ ಸೋಮವಾರ ರಾತ್ರಿ ದುಷ್ಕರ್ಮಿಗಳು ಮನೆಗಳ ಮೇಲೆ ನಾಡ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ವಾಹನದ ಬಳಿ ಬಾಂಬ್ ಸ್ಫೋಟಗೊಂಡಿದ್ದರಿಂದ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ …

ಚಾಮರಾಜನಗರ : ಶವ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಓರ್ವನ ಸಾವನ್ನಪ್ಪಿದ್ದು, 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕಿನ ಕೊಂಗರಹಳ್ಳಿಯಲ್ಲಿ ನಡೆದಿದೆ. ಚಿನ್ನಪ್ಪ (60) ಹೆಜ್ಜೇನು ದಾಳಿಗೆ ಬಲಿಯಾದ ವ್ಯಕ್ತಿ. ಗಾಯಗೊಂಡ 10 …

ಮೈಸೂರು : ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲೂಕಿನ ಚನ್ನಗುಂಡಿ ಗ್ರಾಮದಲ್ಲಿ ನಡೆದಿದೆ. ಮಹೇಂದ್ರ (35) ಮೃತ ದುರ್ದೈವಿ. ಕಟ್ಟಿಗೆ ತರುವ ಸಲುವಾಗಿ ಗ್ರಾಮದಂಚಿನಲ್ಲಿರುವ ಜಮೀನಿಗೆ ತೆರಳಿದ್ದ ವೇಳೆ ಒಂಟಿ ಸಲಗವೊಂದು ಮಹೇಂದ್ರ ಅವರ ಮೇಲೆ ಹಠಾತ್‌ ದಾಳಿನಡೆಸಿದೆ. …

ಮಡಿಕೇರಿ : ಕಾಡಾನೆ ದಾಳಿಯಿಂದ ಆರ್.ಆರ್ ಟಿ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಡಿಕೇರಿಯ ಕೆದಕಲ್ ಬಳಿ ನಡೆದಿದೆ. ಗಿರೀಶ್(35) ಸಾವನ್ನಪ್ಪಿದ ಆರ್.ಆರ್ ಟಿ ಸಿಬ್ಬಂದಿ, ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆಯ ವೇಳೆ ಗಿರಿಶ್‌ ಅವರ ಮೇಲೆ ಕಾಡಾನೆ ದಾಳಿ ನಡೆದಸಿದೆ. ಕಾಡಾನೆ ದಾಳಿಯಿಂದ …

Stay Connected​
error: Content is protected !!