Mysore
24
overcast clouds

Social Media

ಭಾನುವಾರ, 14 ಜೂನ್ 2026
Light
Dark

attack

Homeattack

ಕೊಡಗು : ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಅವರು ಬಲಿಯಾಗಿದ್ದಾರೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಸೋಮವಾರಪೇಟೆ ತಾಲೂಕಿನ ನೆಲ್ಲಿಹುದಿಕೇರಿ, ಅಭ್ಯತ್​ ಮಂಗಲ, ಮಡಿಕೇರಿ ತಾಲೂಕಿನ ಹೊಸ್ಕೇರಿ, …

ಯಳಂದೂರು : ತಾಲ್ಲೂಕಿನ ಮಲ್ಲಿಗೆಹಳ್ಳಿಯಲ್ಲಿ ಮೂರು ದಿನಗಳ ಹಿಂದೆ ನಾಯಿ ಮೇಲೆ ದಾಳಿ ನಡೆಸಿದ್ದ ಚಿರತೆ ಮಂಗಳವಾರ ರಾತ್ರಿ ಅದೇ ಗ್ರಾಮದ ಬಾಲಕನ ಮೇಲೆ ತೀವ್ರ ದಾಳಿ ನಡೆಸಿದೆ. ಗ್ರಾಮದ ಶಿವಕುಮಾರ್ ಅವರ ಪುತ್ರ ಹರ್ಷಿತ್ ಚಿರತೆ ದಾಳಿಯಿಂದ ರಕ್ತಸಿಕ್ತನಾಗಿ ನಗರದ …

ಮಂಡ್ಯ : ರೈತನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು, ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ದಳವಾಡಿಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ದಳವಾಯಿ ಕೋಡಿಹಳ್ಳಿ ಗ್ರಾಮದ ಮಾದೇಗೌಡ ಗಾಯಗೊಂಡ ರೈತ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಒಂಟಿ ಸಲಗ …

ಮೈಸೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಮೃತಪಟ್ಟಿದ್ದು, ಬಾಲಕಿ ಕುಟುಂಬಕ್ಕೆ ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ 15 ಲಕ್ಷ ರೂ. ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ …

ಚಾಮರಾಜನಗರ : ಪೊರಕೆ ಕಡ್ಡಿ ಸಂಗ್ರಹಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದ್ದು, ಈ ವೇಳೆ ತಂದೆ ಸಾವನ್ನಪ್ಪಿದ್ದರೆ ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ …

Stay Connected​
error: Content is protected !!