ಬೆಂಗಳೂರು: ಕೊಲೆ ಯತ್ನದ ಕೇಸ್‌ನಲ್ಲಿ ಜೋಡಿಹಕ್ಕಿ ಧಾರವಾಹಿ ಖ್ಯಾತಿಯ ನಟ ತಾಂಡವ್ ರಾಮ್‌ರನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ. ಸಿನಿಮಾ ನಿಂತಿದ್ದಕ್ಕೆ ಮುಗಿಲ್ ಪೇಟೆ ನಿರ್ದೇಶಕ ಭರತ್ ಮೇಲೆ ತಾಂಡವ್ ಗುಂಡು ಹಾರಿಸಿದ್ದರು. ಈ ಹಿನ್ನೆಲೆಯಲ್ಲಿ ತಾಂಡವ್‌ರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. …