ವಿಶೇಷ ಸಾವಯುವ ಟೀ , ಕೆಜಿಗೆ 1 ಲಕ್ಷ ರೂ.ನಂತೆ ಮಾರಾಟ : ವಿಶ್ವದಾಖಲೆ

ಚಹಾ ಸೇವನೆ ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಚಹಾ ಸೇವನೆ ಮನಸ್ಸಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ಮೂಡ್‌ನ್ನು ರಿಫ್ರೆಶ್‌ಗೊಳಿಸುತ್ತದೆ, ಮಲಬದ್ಧತೆಯ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ತಲೆನೋವಿನ ಸಮಸ್ಯೆಯನ್ನು ಶಮನಗೊಳಿಸುತ್ತದೆ

Read more

ಗ್ರಾಪಂ: ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿದರೆ ಗಡಿಪಾರು!

ಬೆಂಗಳೂರು: ನಿಯಮಗಳ ವಿರುದ್ಧವಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಹರಾಜು ಹಾಕಿದರೆ ಅಂಥವರನ್ನು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಗಡಿಪಾರು ಮಾಡಲು ಚುನಾವಣಾ ಆಯೋಗ ಮುಂದಾಗಿದೆ. ಚುನಾವಣಾ ಆಯೋಗದ

Read more

ಜಿಲ್ಲಾಡಳಿತದ ಎಚ್ಚರಿಕೆಯ ನಡುವೆಯೂ ಸದಸ್ಯರ ಹರಾಜು!

ಮಂಡ್ಯ: ಗ್ರಾಮ ಪಂಚಾಯಿತಿ ಚುನಾವಣೆಗೆ ಸದಸ್ಯರನ್ನು ಹರಾಜು ಮೂಲಕ ಆಯ್ಕೆ ಮಾಡಿದರೆ ಕಾನೂನು ರೀತ್ಯ ಕ್ರಮ ಜರುಗಿಸುವುದಾಗಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದರೂ, ಗ್ರಾಮವೊಂದರಲ್ಲಿ ಹರಾಜು ಪ್ರಕ್ರಿಯೆ ನಡೆದಿರುವ

Read more