ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ಸೋತ ಬೆನ್ನಲ್ಲೇ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕನಾಗಿದ್ದ ಸ್ಟೀವ್ ಸ್ಮಿತ್ ಅವರು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಪಂದ್ಯಕ್ಕೆ ವಿದಾಯ ಹೇಳಿದ್ದಾರೆ. ದುಬೈನಲ್ಲಿ ಮಂಗಳವಾರ(ಮಾರ್ಚ್.4)ದಂದು ನಡೆದ ಮೊದಲ ಸೆಮಿ …