ಸಿಡ್ನಿ: ಮುಂಬರುವ ಜೂನ್ 7ರಂದು ಇಂಗ್ಲೆಂಡಿನ ಓವಲ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ಆಸ್ಟ್ರೇಲಿಯಾದ ತಂಡವನ್ನು ಪ್ರಕಟಿಸಲಾಗಿದೆ. ಡೇವಿಡ್ ವಾರ್ನರ್ ಸೇರಿದಂತೆ 17 ಜನರ ತಂಡವನ್ನು ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿದೆ. ಮೇ 28ರಂದು 15 ಜನರ ತಂಡವನ್ನು ಅಂತಿಮವಾಗಿ …

