ಮುಂಬೈ: ಅಫ್ಘಾನಿಸ್ತಾನದ ಆರಂಭಿಕ ಆಟಗಾರ ಇಬ್ರಾಹಿಂ ಜದ್ರಾನ್ ವಿಶ್ವಕಪ್‌ನಲ್ಲಿ ಶತಕ ಸಿಡಿಸಿದ ಆ ದೇಶದ ಮೊದಲ ಬ್ಯಾಟ್ಸ್‌ಮನ್ ಎಂಬ ಖ್ಯಾತಿಗೆ ಪಾತ್ರರಾದರು. ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಪುರುಷರ…