ಬೆಂಗಳೂರು: ಪ್ರಸಕ್ತ ಸಾಲಿನ ದಿ ಆಷಸ್ ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ ಇಂಗ್ಲೆಂಡ್ ತಂಡದ ಬ್ಯಾಝ್‌ಬಾಲ್ ಕ್ರಿಕೆಟ್ ರಣನೀತಿ ಭಾರಿ ಚರ್ಚೆಯಾಗುತ್ತಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಏಕದಿನ ಕ್ರಿಕೆಟ್ ಮಾದರಿ ಆಕ್ರಮಣಕಾರಿ ಆಟವಾಡಿ ಪಂದ್ಯಗಳನ್ನು ಗೆಲ್ಲುವುದು ಕೋಚ್ ಬ್ರೆಂಡನ್ ಮೆಕಲಮ್ ಮತ್ತು ನಾಯಕ ಬೆನ್ …