ಮ್ಯಾಂಚೆಸ್ಟರ್: ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವೆ ಇಲ್ಲಿನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಬುಧವಾರ ಆರಂಭವಾದ ಆಷಸ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಂಗ್ಲ ವೇಗಿ ಸ್ಟುವರ್ಟ್ ಬ್ರಾಡ್ ವಿಶೇಷ ಮೈಲುಗಲ್ಲು ಸ್ಥಾಪಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 600 ವಿಕೆಟ್‌ಗಳನ್ನು ಬ್ರಾಡ್ ಪೂರ್ಣಗೊಳಿಸಿದ್ದಾರೆ. ಟಾಸ್ …




