Mysore
25
scattered clouds

Social Media

ಗುರುವಾರ, 02 ಏಪ್ರಿಲ 2026
Light
Dark

Australia

HomeAustralia

ಮುಂಬೈ : ”ಆಸ್ಟ್ರೇಲಿಯ ಒಂದು ಹಂತದಲ್ಲಿ 91ಕ್ಕೆ 7 ವಿಕೆಟ್ ಕಳೆದುಕೊಂಡ ನಂತರ 292 ರನ್‌ಗಳನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾಗಿದೆ ಎಂದು ಭವಿಷ್ಯದಲ್ಲಿ ನನ್ನ ಮಕ್ಕಳಿಗೆ ನಾನು ಹೇಗೆ ವಿವರಿಸಲಿ” ಎಂದು ಸ್ಮರಣೀಯ ದ್ವಿಶತಕ ಸಿಡಿಸಿ ಅಫ್ಘಾನ್ ವಿರುದ್ಧ ರೋಚಕ ಗೆಲುವಿಗೆ ಕಾರಣವಾದ …

ಮುಂಬೈ : ಇಲ್ಲಿನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಯಲ್ಲಿ ಝದ್ರಾನ್ ಅವರ ಶತಕದ ನೆರವಿನಿಂದ ಅಫ್ಘಾನಿಸ್ತಾನ ತಂಡ ಆಸ್ಟ್ರೇಲಿಯ ಗೆಲುವಿಗೆ 292 ರನ್ ಗಳ ಸ್ಪರ್ಧಾತ್ಮಕ ಗುರಿ ನೀಡಿದೆ. ಅಸೀಸ್ ವಿರುದ್ದ ಟಾಸ್ …

ಚೆನ್ನೈ: ಭಾರತ ಬೌಲಿಂಗ್‌ನನ್ನು ಎದುರಿಸುವಲ್ಲಿ ವಿಫಲರಾದ ಆಸ್ಟ್ರಲಿಯಾ ತಂಡ ವಿಶ್ವಕಪ್ ಅಭಿಯಾನದಲ್ಲಿ ಕಳಪೆ ಬ್ಯಾಟಿಂಗ್ ಮೂಲಕ ಎಡವಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 199 ರನ್ ಗಳಿಸಿ ಆಲೌಟ್ ಆಯಿತು. ಭಾರತದ ಪರ ರವೀಂದ್ರ ಜಡೇಜಾ ಗರಿಷ್ಠ 3 ವಿಕೆಟ್ …

ಚೆನ್ನೈ: ಏಕದಿನ ವಿಶ್ವಕಪ್ ಕ್ರಿಕೆಟ್ ಕ್ರೀಡಾಕೂಟದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಭಾರತ ತಂಡವು ಪಂದ್ಯಕ್ಕೂ ಮುನ್ನವೇ ಆಘಾತ ಅನುಭವಿಸಿದ್ದು, ಉತ್ತಮ ಲಯದಲ್ಲಿದ್ದ ಆರಂಭಿಕ …

ಸಿಡ್ನಿ: ಕ್ರಿಕೆಟ್ ಆಸ್ಟ್ರೇಲಿಯಾ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೆ ಬುಧವಾರ ಆಸ್ಟ್ರೇಲಿಯ ತಂಡವನ್ನು ಪ್ರಕಟಿಸಿದೆ. ತಂಡಕ್ಕೆ ಪ್ಯಾಟ್ ಕಮಿನ್ಸ್ ನೇತೃತ್ವ ವಹಿಸಲಿದ್ದಾರೆ. ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್ ವೆಲ್ ಮುಂತಾದ ಹಿರಿಯ ಆಟಗಾರರನ್ನು ಆಯ್ಕೆ ಮಾಡಲಾಗಿದೆ. …

ಬರ್ಮಿಂಗ್ಹ್ಯಾಮ್ : ಅಂತರ್ರಾಷ್ಟ್ರೀಯ ಅಂಧರ ಕ್ರೀಡಾ ಒಕ್ಕೂಟದ ವರ್ಲ್ಡ್ ಗೇಮ್ಸ್-2023ರಲ್ಲಿ ಭಾನುವಾರ ನಡೆದ ಮಳೆಬಾಧಿತ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯವನ್ನು 9 ವಿಕೆಟ್ ಗಳಿಂದ ಮಣಿಸಿದ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಚಿನ್ನದ ಪದಕ ಜಯಿಸಿ ಇತಿಹಾಸ ನಿರ್ಮಿಸಿದೆ. ಭಾರತದ ಮಹಿಳಾ …

ಮೆಲ್ಬೋರ್ನ್‌: ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಹಾಗೂ ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಒಟಿಐ ಸರಣಿಗಳಿಗೆ 18 ಸದಸ್ಯರ ಆಸ್ಟ್ರೇಲಿಯಾ ತಂಡವನ್ನು ಸೋಮವಾರ ಪ್ರಕಟಿಸಲಾಗಿದೆ. ಎಂದಿನಂತೆ ವೇಗಿ ಪ್ಯಾಟ್‌ ಕಮಿನ್ಸ್ ಅವರು ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ಹಲವು …

ಹೊಸದಿಲ್ಲಿ: ಭಾರತದ ಆತಿಥ್ಯದಲ್ಲಿ ನಡೆಯವ 2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಲೆಕ್ಕಾಚಾರಗಳ ಬಗ್ಗೆ ಈಗಾಗಲೇ ಚರ್ಚೆಗಳು ಆರಂಭವಾಗಿವೆ. ಹಲವು ಮಾಜಿ ಕ್ರಿಕೆಟಿಗರು ಪ್ರಶಸ್ತಿ ಮುಡಿಗೇರಿಸಿಕೊಳ್ಳಬಲ್ಲ ತಮ್ಮ ನೆಚ್ಚಿನ ತಂಡಗಳ ಬಗ್ಗೆ ಈಗಾಗಲೇ ಚರ್ಚೆಗಳನ್ನು ನಡೆಸುತ್ತಿದ್ದಾರೆ. ಇದೀಗ ಆಸ್ಟ್ರೇಲಿಯಾ ಮಾಜಿ ವೇಗಿ ಗ್ಲೆನ್‌ …

ದಿ ಓವಲ್‌ : ಲಂಡನ್​ನ ಕೆನ್ನಿಂಗ್ಟನ್ ಓವಲ್​ ಮೈದಾನದಲ್ಲಿ ನಡೆದ ಆಶಸ್‌ ಸರಣಿಯ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ 49 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಈ ಬಾರಿಯ ಆ್ಯಶಸ್ ಸರಣಿಯು 2-2 ಸಮಬಲದೊಂದಿಗೆ ಅಂತ್ಯಗೊಂಡಿದೆ. …

ಲಂಡನ್: ಟೀಮ್ ಇಂಡಿಯಾ ಟ್ರೋಫಿ ಗೆಲುವಿನ ಕನಸು ಮತ್ತೆ ಭಗ್ನವಾಗಿದೆ. ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಷಿಪ್‌ ಟೂರ್ನಿಯ ಎರಡನೇ ಆವೃತ್ತಿಯಲ್ಲೂ ಫೈನಲ್‌ ತಲುಪಿದ್ದ ಭಾರತ ತಂಡ ಮತ್ತೆ ಮುಗ್ಗರಿಸಿದೆ. ಮೊದಲ ಆವೃತ್ತಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ಎದುರು 8 ವಿಕೆಟ್‌ ಸೋಲುಂಡಿದ್ದ ಭಾರತ …

Stay Connected​
error: Content is protected !!