Mysore
23
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

Australia

HomeAustralia

ವಿಶಾಖಪಟ್ಟಣ: ಇಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ರೋಹಿತ್ ಶರ್ಮಾ ಬಳಗ ಮುಖಭಂಗಕ್ಕೊಳಗಾಗಿದೆ. ಅತ್ತ ಸ್ಟೀವ್ ಸ್ಮಿತ್ ಬಳಗವು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1ರ ಅಂತರದ …

ವಿಶಾಖಪಟ್ಟಣ : ಆಸ್ಟ್ರೇಲಿಯಾ ವಿರುದ್ಧ ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 117 ರನ್‌ಗಳಿಗೆ ಆಲೌಟ್ ಆಗಿದೆ. ಆಸ್ಟ್ರೇಲಿಯಾ ವಿರುದ್ಧ ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 117 ರನ್‌ಗಳಿಗೆ ಆಲೌಟ್ ಆಗಿದೆ. …

ಮುಂಬೈ: ರೋಚಕ ಸೂಪರ್‌ ಓವರ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯವನ್ನು 4 ರನ್‌ಗಳಿಂದ ಗೆಲ್ಲುವ  ಮೂಲಕ  5 ಪಂದ್ಯಗಳ ಸರಣಿ 1-1 ರಲ್ಲಿ ಸಮವಾಗಿದೆ. ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ1 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿತು. 188 …

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗುವುದು ಖಚಿತವಾಗಿದೆ. ಏಕೆಂದರೆ ಕಳೆದ ತಿಂಗಳಷ್ಟೇ ಪಸ್ತುತ ಆಸ್ಟ್ರೇಲಿಯಾ ತಂಡದ ನಾಯಕ ಆರೋನ್ ಫಿಂಚ್ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹೀಗಾಗಿ ಏಕದಿನ ತಂಡಕ್ಕೆ ಹೊಸ ನಾಯಕನ ಆಯ್ಕೆ ಮಾಡಬೇಕಾದ …

ನಾಗ್ಪುರ (ಮಹಾರಾಷ್ಟ್ರ): ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆ್‌ದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಜಯ ದಾಖಲಿಸಿದೆ. ಆಸ್ಟ್ರೇಲಿಯಾ ನೀಡಿದ್ದ 91 ರನ್​ಗಳ ಗುರಿಯನ್ನು 7.2 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಭಾರತ ತಲುಪಿತು. ಮೊದಲು ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ …

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಬೆಟ್ಟದಂತಹ ಮೊತ್ತ ಕಲೆಹಾಕಿದರೂ ಸೋತ ಭಾರತ ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು ನಾಗ್ಪುರದ ವಿದರ್ಭ ಕ್ರಿಕೆಟ್ ಕ್ರೀಡಾಂಗಣದಲ್ಲಿ ಎರಡನೇ ಟಿ20 ಪಂದ್ಯ ಆಯೋಜಿಸಲಾಗಿದೆ. ಆದರೆ, ಈ ಪಂದ್ಯ ನಡೆಯುವುದೇ ಅನುಮಾನ ಎನ್ನಲಾಗುತ್ತಿದೆ. …

Stay Connected​
error: Content is protected !!