ಕ್ಯಾನ್‌ಬೆರ್ರಾ: ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ವಿಶ್ವ ಟೆನಿಸ್‌ನ ನಂ.1 ಡಬಲ್ಸ್ ಆಟಗಾರ, ಕನ್ನಡಿಗ ರೋಹನ್ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್ ಜೊತೆಗೂಡಿ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಆ ಮೂಲಕ ಬೋಪಣ್ಣ ಪುರುಷರ ಡಬಲ್ಸ್ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದ …