Mysore
29
few clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

auto

Homeauto

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಪುಂಡರು ಮತ್ತೆ ಆಟೋ ವೀಲ್ಹಿಂಗ್‌ ಮಾಡಿದ್ದು, ಈ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಆಟೋ ವೀಲ್ಹಿಂಗ್‌ ಮಾಡಿದ್ದ ಪುಂಡರ ವಿರುದ್ಧ ಪೊಲೀಸರು ಪ್ರಕರಣ …

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಆಟೋ ಚಾಲಕರು ಆಟೋಗಳ ವೀಲ್ಹಿಂಗ್‌ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ರಸ್ತೆಯಲ್ಲಿ ಆಟೋ ಚಾಲಕರು ಹುಚ್ಚಾಟ ಮೆರೆದಿದ್ದು, ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ …

ಮಡಿಕೇರಿ: ಆಟೋ ರಿಕ್ಷಾದಲ್ಲಿ ಪ್ರಯಾಣಿಕರೊಬ್ಬರು ತಾನು ಪ್ರಯಾಣಿಸಿದ 2 ಕಿ.ಮೀ. ಅಂತರದ ಪ್ರಯಾಣಕ್ಕೆ 40 ರೂ. ಪವಾತಿಸುವ ಬದಲಿಗೆ ತಮಗರಿವಿಲ್ಲದೇ ಗೂಗಲ್ ಪೇ ಮಾಡಿದ್ದ 34 ಸಾವಿರ ರೂ.ಗಳನ್ನು ಹಿಂತಿರುಗಿಸುವ ಮೂಲಕ ಮಡಿಕೇರಿಯ ಆಟೋ ಚಾಲಕ ಸತೀಶ್ ಹಾಗೂ ಆಟೋ ಮಾಲೀಕರ, …

auto

ಮೈಸೂರು: ಮೈಸೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಜೋರು ಮಳೆಗೆ ಚಲಿಸುತ್ತಿದ್ದ ಆಟೋ ಮೇಲೆ ಬೃಹದಾಕಾರದ ನೀಲಗಿರಿ ಮರಗಳು ಬಿದ್ದು, ಆಟೋ ಸಂಪೂರ್ಣ ಜಖಂಗೊಂಡಿದೆ. ಮೈಸೂರು-ಕೆಆರ್‌ಎಸ್ ರಸ್ತೆಯ ಸಿಎಫ್‌ಟಿಆರ್‌ಐ ಮುಂಭಾಗ ಕೆಆರ್‌ಎಸ್ ರಸ್ತೆಯ ಮೂಲಕ ಚಲಿಸುತ್ತಿದ್ದ ಆಟೋ ಮೇಲೆ ಮೂರು …

ಮೈಸೂರು: ನಗರದ ಸರಸ್ವತಿಪುರಂ ರಸ್ತೆಯಲ್ಲಿ ದೊಡ್ಡ ಗಾತ್ರದ ಮರವೊಂದು ಉರುಳಿಬಿದ್ದಿದ್ದು, ಮರದಡಿ ಸಿಲುಕಿ ಎರಡು ಆಟೊಗಳು ಜಖಂ ಆಗಿವೆ. ಶನಿವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ 14 ನೇ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. …

ಮಂಡ್ಯ; ಜಿಲ್ಲೆಯಲ್ಲಿ ನೆರವೇರಿದ ೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿ ವರ್ಗ, ಸಾಹಿತ್ಯಾಸಕ್ತರು ಹಾಗೂ ಜಿಲ್ಲೆ ಮತ್ತು ರಾಜ್ಯದ ಎಲ್ಲಾ ಸಾರ್ವಜನರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಕರ್ನಾಟಕ ರಾಜೀವ್‌ಗಾಂಧಿ …

ಬೆಂಗಳೂರು: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಆಗಸ್ಟ್ 1 ರಿಂದ ಬೈಕ್ ಹಾಗೂ ಆಟೋಗಳಿಗೆ ನಿರ್ಬಂಧ ಮಾಡಲಾಗಿದೆ. ಈ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಕಾರಣ ಈ ದಶಪಥ ಹೆದ್ದಾರಿಯಲ್ಲಿ ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ದ್ವಿಚಕ್ರ ಹಾಗೂ …

ಬೆಂಗಳೂರು : ಜುಲೈ ತಿಂಗಳ ಮಧ್ಯದಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನಗಳು, ಹಾಗೂ ಟ್ರ್ಯಾಕ್ಟರ್‌ಗಳಂತಹ ಕೃಷಿ ವಾಹನಗಳು ಮತ್ತು ಸೈಕಲ್‌ಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ. ಮುಂದಿನ 10-15 ದಿನಗಳಲ್ಲಿ ಈ ನಿಯಮ ಜಾರಿಯಾಗಲಿದೆ, ಈ ಸಂಬಂಧಗ್ಗೆ ಅಧಿಕೃತ …

ಸಿದ್ದಾಪುರ : ಮಹಿಳೆಯೊಬ್ಬರು ಮಂಗಳವಾರ ಆಟೋದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಸಿದ್ದಾಪುರ ಸಮೀಪದ ನಡಿಕೇರಿಯಂಡ ತೋಟದ ಕಾರ್ಮಿಕ ಪ್ರಶಾಂತ್ ಎಂಬವರ ಪತ್ನಿ ತುಳಸಿ (28) ಎಂಬವರೆ ಆಟೋದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ. ಪ್ರಶಾಂತ್ ಅವರ …

Stay Connected​
error: Content is protected !!