Mysore
27
few clouds

Social Media

ಶನಿವಾರ, 31 ಜನವರಿ 2026
Light
Dark

auto driver

Homeauto driver

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಟಾಟಾ ಎಸಿ ಗೂಡ್ಸ್ …

ಹಾಸನ: ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಆಟೋ ಚಾಲಕನನ್ನು ಬೇಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಆಟೋ ಚಾಲಕನೊಬ್ಬ ಅಪ್ರಾಪ್ತ ಬಾಲಕಿ ಹಿಂದೆ ಬಿದ್ದಿದ್ದ. ತನ್ನನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಆಕೆ ಪ್ರೀತಿಸಲು ನಿರಾಕರಿಸಿದ್ದಕ್ಕೆ ಅವಾಚ್ಯವಾಗಿ ನಿಂದಿನಿ, ರಸ್ತೆಯಲ್ಲಿ …

elephant

ಕೊಡಗು: ಆಟೋ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಸಮೀಪದ ಇಂಜಿಲಗೆರೆ ಗ್ರಾಮದ ಬಳಿ ನಡೆದಿದೆ. ಕಾಡಾನೆ ದಾಳಿಯಿಂದ ಗಾಯಗೊಂಡ ಇಂಜಿಲಗೆರೆಯ ನಿವಾಸಿ ಪ್ರದೀಪ್‌ ಎಂಬುವವರನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, …

ಗೋಣಿಕೊಪ್ಪಲು: ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಮೇಲೆ ಟಿಂಬರ್ ಲಾರಿ ಬಿದ್ದು, ಆಟೋರಿಕ್ಷಾ ಸಂಪೂರ್ಣ ಜಖಂಗೊಂಡಿರುವ ಘಟನೆ ವಿರಾಜಪೇಟೆ-ಗೋಣಿಕೊಪ್ಪ ಮುಖ್ಯ ರಸ್ತೆಯ ಕೈಕೇರಿ ನಯರಾ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಇಲ್ಲಿನ ಟೈಯರ್ ಶಾಪ್‌ನಲ್ಲಿ ಟಯರ್ ಬದಲಿಸಲು ಆಟೋ ರಿಕ್ಷಾವೊಂದನ್ನು ನಿಲ್ಲಿಸಲಾಗಿತ್ತು. ಇದೇ …

ಕೊಡಗು: ಆಟೋದಲ್ಲಿ ಮಲಗಿರುವಾಗಲೇ ಚಾಲಕರೋರ್ವರು ಪ್ರಾಣಬಿಟ್ಟ ಘಟನೆಯೊಂದು ಶನಿವಾರಸಂತೆಯಲ್ಲಿ ನಡೆದಿದೆ. ಆಟೋ ಚಾಲಕ ಮಂಜುನಾಥ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಸಿದ್ಧಲಿಂಗಪುರದ ನಿವಾಸಿಯಾಗಿದ್ದ ಮಂಜುನಾಥ್‌, ಶನಿವಾರಸಂತೆಯ ಗುಂಡೂರಾವ್‌ ಬಡಾವಣೆಯಲ್ಲಿ ವಾಸವಿದ್ದರು. ಪ್ರತಿನಿತ್ಯ ಆಟೋದಲ್ಲೇ ಮಲಗಿ, ಆಟೋ ನಿಲ್ದಾಣದಲ್ಲಿ ರಾತ್ರಿ ಕಳೆಯುತ್ತಿದ್ದರು. ಅದರಂತೆ ನಿನ್ನೆಯೂ …

ಕೊಡಗು: ಲಾರಿಯೊಂದು ಬ್ರೇಕ್‌ ಫೇಲ್‌ ಆಗಿ ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ತಮಿಳುನಾಡಿನ ಲಾರಿ ಬ್ರೇಕ್‌ ಫೇಲ್‌ ಆದ ಪರಿಣಾಮ ಈ ಘಟನೆ ನಡೆದಿದ್ದು, ಆಟೋ ಚಾಲಕನ ಸ್ಥಿತಿ ಗಂಭೀರವಾಗಿ ಆಸ್ಪತ್ರೆಗೆ …

ಮೈಸೂರು: ಪ್ರಯಾಣಿಕರೊಬ್ಬರು ಆಟೋದಲ್ಲಿ ಮರೆತುಹೋಗಿದ್ದ ಬೆಲೆಬಾಳುವ ಲ್ಯಾಪ್‌ಟಾಪ್ ಅನ್ನು ಮೈಸೂರು ಜನತಾನಗರದ ಆಟೋ ಚಾಲಕ ಸುರೇಶ್ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಮಂಗಳೂರಿನ ನಿವಾಸಿ ಕಿಶೋರ್ ಅತ್ತಾವರ್ ಅವರು ಭಾನುವಾರ ಮುಂಜಾನೆ ಮೂರುವರೆ ಸಮಯದಲ್ಲಿ ಮೈಸೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.ಅಲ್ಲಿಂದ ಅವರು ಬೋಗಾದಿ …

Stay Connected​
error: Content is protected !!