ಮೈಸೂರು ರೈಲು ನಿಲ್ದಾಣದಲ್ಲಿ ಆಟೋಚಾಲಕರ ದುರ್ವರ್ತನೆಯಿಂದಾಗಿ, ದೂರದ ಊರುಗಳಿಂದ ಬರುವ ಪ್ರಯಾಣಿಕರು ಮನೆಗೆ ತೆರಳಲು ತೀವ್ರ ತೊಂದರೆಯಾಗುತ್ತದೆ. ಆಟೋ ಚಾಲಕರು ಮೀಟರ್ ಹಾಕುವುದಿಲ್ಲ. ನಿಗದಿತ ದರಕ್ಕಿಂತಲೂ ಒಂದೂವರೆ ಪಟ್ಟು ಹಣ ಕೇಳುತ್ತಾರೆ. ವಯಸ್ಸಾದವರನ್ನು ಕರೆದುಕೊಂಡು ಬಂದು ರೈಲು ನಿಲ್ದಾಣದ ಫ್ಲಾಟ್ ಫಾರಂನಿಂದ …



