ಬದುಕು ಬದಲಿಸಿದ ಪತಿ ವಿನೋದ್ ಬಾಬುರ ಸಲಹೆ ಬೆಂಗಳೂರಿನ ಬಿ. ವಿ. ಜಾನ್ಸಿಯವರ ಬಾಲ್ಯ ಬಹುಕಷ್ಟದಲ್ಲಿ ಬನ್ನೇರುಘಟ್ಟದಲ್ಲಿ ಕಳೆದು ಹೋಗಿತ್ತು. ಅವರು ೧೦ ವರ್ಷದ ಬಾಲಕಿಯಾಗಿದ್ದಾಗ, ಲಾರಿ ಚಾಲಕರಾಗಿದ್ದ ಕುಡಿತದ ಚಟ ಬೆಳೆಸಿಕೊಂಡಿದ್ದ ಅವರ ತಂದೆ ತೀರಿಕೊಂಡರು. ಆಗ ಇಡೀ ಸಂಸಾರದ …

ಬೆಂಗಳೂರು: ಗ್ಯಾಸ್ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಕೂಡಲೇ ಕೇಂದ್ರ ಸರ್ಕಾರ ಸಮಸ್ಯೆಯತ್ತ ಗಮನ ಹರಿಸಲಿ. ನಮ್ಮ ಕೈಯಲ್ಲಿ ಏನೀಲ್ಲ ಎಲ್ಲಾ …
ಮೈಸೂರು ರೈಲು ನಿಲ್ದಾಣದಲ್ಲಿ ಆಟೋಚಾಲಕರ ದುರ್ವರ್ತನೆಯಿಂದಾಗಿ, ದೂರದ ಊರುಗಳಿಂದ ಬರುವ ಪ್ರಯಾಣಿಕರು ಮನೆಗೆ ತೆರಳಲು ತೀವ್ರ ತೊಂದರೆಯಾಗುತ್ತದೆ. ಆಟೋ ಚಾಲಕರು ಮೀಟರ್ ಹಾಕುವುದಿಲ್ಲ. ನಿಗದಿತ ದರಕ್ಕಿಂತಲೂ ಒಂದೂವರೆ ಪಟ್ಟು ಹಣ ಕೇಳುತ್ತಾರೆ. ವಯಸ್ಸಾದವರನ್ನು ಕರೆದುಕೊಂಡು ಬಂದು ರೈಲು ನಿಲ್ದಾಣದ ಫ್ಲಾಟ್ ಫಾರಂನಿಂದ …
ಮೈಸೂರು: ಕನ್ನಡ ಪರ ಸಂಘಟನೆಗಳಿಂದ ಎಂಇಎಸ್ ನಿಷೇಧಿಸುವಂತೆ ನಾಳೆ ಕರ್ನಾಟಕ ಬಂದ್ ಆಚರಣೆಗೆ ಖಾಸಗಿ ಬಸ್ ಚಾಲಕರು ಮತ್ತು ಆಟೋ ಚಾಲಕರು ನೈತಿಕ ಬೆಂಬಲ ಸೂಚಿಸಿದ್ದಾರೆ. ನಗರದಲ್ಲಿ ಇಂದು(ಮಾರ್ಚ್.21) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆಟೋ ಚಾಲಕರು, ನಾಡಿಗಾಗಿ ಒಂದು ದಿನದ …
ಮೈಸೂರು: ಪ್ರಯಾಣಿಕರೊಬ್ಬರು ಆಟೋದಲ್ಲಿ ಮರೆತುಹೋಗಿದ್ದ ಬೆಲೆಬಾಳುವ ಲ್ಯಾಪ್‌ಟಾಪ್ ಅನ್ನು ಮೈಸೂರು ಜನತಾನಗರದ ಆಟೋ ಚಾಲಕ ಸುರೇಶ್ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಮಂಗಳೂರಿನ ನಿವಾಸಿ ಕಿಶೋರ್ ಅತ್ತಾವರ್ ಅವರು ಭಾನುವಾರ ಮುಂಜಾನೆ ಮೂರುವರೆ ಸಮಯದಲ್ಲಿ ಮೈಸೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.ಅಲ್ಲಿಂದ ಅವರು ಬೋಗಾದಿ …