ಕನ್ನಡದಲ್ಲಿ ಅವಿನಾಶ್ ಎಂದರೆ ಮೊದಲಿಗೆ ನೆನಪಿಗೆ ಬರುವುದು ಹಿರಿಯ ನಟ ಯಳಂದೂರು ಅವಿನಾಶ್. ಕಳೆದ ನಾಲ್ಕು ದಶಕಗಳಿಂದ ನೂರಾರು ಚಿತ್ರಗಳಲ್ಲಿ ನಟಿಸಿರುವ ಅವಿನಾಶ್, ಕನ್ನಡದ ಬೇಡಿಕೆಯ ನಟರಲ್ಲೊಬ್ಬರು. ಈಗ ಇನ್ನೊಬ್ಬ ಅವಿನಾಶ್, ಕನ್ನಡಕ್ಕಿಂತ ಬೇರೆ ಭಾಷೆಯ ಚಿತ್ರಗಳಲ್ಲೇ ಹೆಚ್ಚು ನಟಿಸುತ್ತಿದ್ದಾರೆ. ಈ …