Mysore
27
overcast clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

award

Homeaward

ಬೆಂಗಳೂರು : 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಒಟ್ಟು 70 ಮಂದಿ ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ …

ಬೆಂಗಳೂರು : ಕನ್ನಡ ಚಿತ್ರರಂಗದ ಹೆಸರಾಂತ ನಟಿ ದಿವಂಗತ ಬಿ.ಸರೋಜಾದೇವಿ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಅಭಿನಯ ಸರಸ್ವತಿ ಪ್ರಶಸ್ತಿ ಘೋಷಣೆ ಮಾಡಿದೆ. ಈ ಕುರಿತು ಬುಧವಾರ ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ಪ್ರತಿವರ್ಷ ಇನ್ನು ಮುಂದೆ ಬಿ.ಸರೋಜಾ ದೇವಿ ಗೌರವಾರ್ಥವಾಗಿ …

ಓದುಗರ ಪತ್ರ

ಕನ್ನಡ ಚಿತ್ರರಂಗ ಕಂಡ ಅತ್ಯಂತ ಪ್ರತಿಭಾವಂತ ನಟರಾದ ಡಾ.ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ಮರ ಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು.ಡಾ. ವಿಷ್ಣುವರ್ಧನ್ ನಟಿಸಿದ್ದ ಎಷ್ಟೋ ಚಲನಚಿತ್ರ ಗಳು ಇಂದಿಗೂ ಕನ್ನಡ ಚಿತ್ರರಂಗದಲ್ಲಿ ಮೈಲಿ ಗಲ್ಲಾಗಿ …

ಓದುಗರ ಪತ್ರ

ದೇಶದ ಹಾಗೂ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಸಾಧನೆ ಮಾಡಿರುವ ಗಣ್ಯರಿಗೆ ನೀಡುವುದು ಸಂಪ್ರದಾಯ. ಈ ಗೌರವಗಳನ್ನು ಕೆಲವರಿಗೆ ಜೀವಿತಾವಧಿಯಲ್ಲಿ ನೀಡಿದರೆ, ಮತ್ತೆ ಕೆಲವರಿಗೆ ಮರಣೋತ್ತರ ವಾಗಿ ನೀಡಲಾಗುತ್ತದೆ. ಹಿರಿಯ ನಟ ಡಾ. ವಿಷ್ಣುವರ್ಧನ್ ಮತ್ತು ಅಭಿನಯ ಶಾರದೆ ಎನಿಸಿದ ನಟಿ …

dk shiv kumar (4)

ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹಿಸಿದ ಸ್ಯಾಂಡಲ್‌ವುಡ್‌ ಹಿರಿಯ ನಟಿಯರು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಇತ್ತೀಚೆಗೆ ನಟ ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬ ಕೂಗು ಹೆಚ್ಚಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ …

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2023ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ಸಾಹಿತ್ಯ ಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಐವರು ಹಿರಿಯ ಸಾಹಿತಿಗಳಿಗೆ ವಾರ್ಷಿಕ ಗೌರವ ಹಾಗೂ 10 ಮಂದಿಗೆ ಸಾಹಿತ್ಯ ಶ್ರೀ ಪ್ರಶಸ್ತಿ ದೊರೆತಿದೆ. ಕನ್ನಡ ಸಾರಸತ್ವ ಲೋಕದಲ್ಲಿ ಸಲ್ಲಿಸಿದ …

ನವದೆಹಲಿ: ಕಾರು ಅಪಘಾತದ ನಂತರ ಭಾರತ ತಂಡದ ವಿಕೆಟ್‌ ಕೀಪರ್‌ ಕಂ ಬ್ಯಾಟರ್‌ ರಿಷಭ್‌ ಪಂತ್‌ ಅವರನ್ನು ವರ್ಷದ ಪುನರಾಗಮನ ವಿಭಾಗದಲ್ಲಿ ಲಾರಿಯಸ್‌ ವರ್ಲ್ಡ್‌ ಕಂಬ್ಯಾಕ್‌ ಪ್ರಶಸ್ತಿ-2025ಕ್ಕೆ ನಾಮನಿರ್ದೇಶನ ಮಾಡಲಾಗಿದೆ. 2022ರ ಡಿಸೆಂಬರ್‌ 30 ರಂದು ದೆಹಲಿಯಿಂದ ತಮ್ಮ ಊರಿಗೆ ಹೋಗುವಾಗ …

ಬೆಂಗಳೂರು :  ಹಿಂದುಳಿದ ವರ್ಗಗಳ ಕರ್ನಾಟಕ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಪ್ರಸಕ್ತ ವರ್ಷದ ದಿವಂಗತ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. ಕಳೆದ ವರ್ಷದಂತೆ ಈ ವರ್ಷದಲ್ಲಿ 5 ಜನ ಸಾಧಕರಿಗೆ ಪ್ರಶಸ್ತಿಯನ್ನು ನೀಡಿ …

ಬೆಂಗಳೂರು: ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಕುಮಾರ ಅವರಿಗೆ 2024-25ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಶಸ್ತಿ …

ಬೆಂಗಳೂರು: ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್‌.14ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಈ ಪ್ರಶಸ್ತಿ ಸ್ವೀಕರಿಸಿದರು. ವಿವಿಧ ರಾಜ್ಯಗಳಲ್ಲಿ ಇಂಧನ ದಕ್ಷತೆಗೆ ರಾಜ್ಯಗಳಲ್ಲಿ ಜಾರಿಗೊಳಿಸಿರುವ ಕಾರ್ಯಕ್ರಮಗಳ …

  • 1
  • 2
Stay Connected​
error: Content is protected !!