award

ಕರ್ನಾಟಕಕ್ಕೆ ಮತ್ತೊಂದು ಗರಿ: ಇಂಧನ ಸಂರಕ್ಷಣೆಯಲ್ಲಿ ರಾಷ್ಟ್ರಮಟ್ಟದಲ್ಲಿ ಎರಡನೇ ಸ್ಥಾನ

ಬೆಂಗಳೂರು: ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್‌.14ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ…

1 year ago

ಪ್ರಧಾನಿ ನರೇಂದ್ರ ಮೋದಿಗೆ ನೈಜೀರಿಯಾದ ಎರಡನೇ ಅತ್ಯುನ್ನತ ರಾಷ್ಟ್ರೀಯ ಗೌರವ

ಅಬುಜಾ: ನೈಜೀರಿಯಾ ಸೇರಿದಂತೆ ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೈಜೀರಿಯಾ ಸರ್ಕಾರ ಎರಡನೇ ಅತ್ಯುನ್ನತ ರಾಷ್ಟ್ರೀಯ ಗೌರವ ನೀಡಿ ಅಭಿನಂದಿಸಿದೆ. ಈ ಮೂಲಕ…

2 years ago

ಆರು ಸಾಧಕರಿಗೆ ಕನ್ನಡ ಕಾಯಕ ಪ್ರಶಸ್ತಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2023 ಹಾಗೂ 2024ನೇ ಸಾಲಿನ ಕನ್ನಡ ಕಾಯಕ ಪ್ರಶಸ್ತಿ ಪ್ರಕಟ ಮಾಡಿದೆ. ಕನ್ನಡ ಪರ ಹೋರಾಟಗಾರರಾದ ಗೋಮೂರ್ತಿ ಯಾದವ್., ಜಿ.ಬಾಲಾಜಿ, ರಂಗಭೂಮಿ…

2 years ago

ಜನಪದ ಕಂಠೀರವ ರಾಷ್ಟ್ರಪ್ರಶಸ್ತಿ ಪಡೆದ ಮೈಸೂರು ಗುರುರಾಜು

ಮೈಸೂರು: ಮೈಸೂರಿನ ಖ್ಯಾತ ಜನಪದ ಗಾಯಕ, ಕಲಾವಿದರಾದ ಡಾ. ಮೈಸೂರು ಗುರುರಾಜು ಅವರಿಗೆ ʼಜನಪದ ಕಂಠೀರವʼ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ಬನಶಂಕರಿಯ ಸುಚಿತ್ರ ಫಿಲಂ ಮತ್ತು…

2 years ago

ʼಸುವರ್ಣ ಕರ್ನಾಟಕ ಕಣ್ಮಣಿʼ ರಾಜ್ಯ ಪ್ರಶಸ್ತಿ ಪಡೆದ ಯುವಕವಿ ಕೃಷ್ಣಮೂರ್ತಿ ಗಣಿಗನೂರು

ದಾವಣಗೆರೆ: ದಾವಣಗೆರೆಯ ಕುವೆಂಪು ಕನ್ನಡ ಭವನ, ರಾಷ್ಟ್ರಕವಿ ಜಿ.ಎಸ್‌ ಶಿವರುದ್ರಪ್ಪ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಸುವರ್ಣ ಮಹೋತ್ಸವ 2024 ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲೆಯ…

2 years ago

ಬೆಂಗಳೂರು ಏರ್‌ಪೋರ್ಟ್‌ಗೆ ʼವರ್ಷದ ಅತ್ಯುತ್ತಮ ವಿಮಾನ ನಿಲ್ದಾಣʼ ಪ್ರಶಸ್ತಿ!

ಬೆಂಗಳೂರು :  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 'ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2024'ರಲ್ಲಿ 'ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ' ಪ್ರಶಸ್ತಿಯನ್ನು ಪಡೆದುಕೊಂಡಿದೆ. ಜನವರಿ 18ರಂದು ಹೈದರಾಬಾದ್‌ನಲ್ಲಿ ನಡೆದ…

2 years ago

ಕನ್ನಡದ ಲೇಖಕ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಕನ್ನಡದ ಖ್ಯಾತ ಲೇಖಕ, ಚಿಂತಕ ಲಕ್ಷ್ಮೀಶ ತೋಳ್ಪಾಡಿ ಅವರು 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರ ರಚನೆಯ ʼಮಹಾಭಾರತ ಅನುಸಂಧಾನದ ಭಾರತಯಾತ್ರೆʼ ಪ್ರಬಂಧಗಳಿಗೆ…

2 years ago

ಕರ್ನಾಟಕ ರಾಜ್ಯೋತ್ಸವಕ್ಕೆ 68 ಸಾಧಕರಿಗೆ ಪ್ರಶಸ್ತಿ ಪ್ರದಾನ

ಬೆಂಗಳೂರು : ಈ ಬಾರಿಯ 68 ನೇ ಕನ್ನಡ ರಾಜ್ಯೋತ್ಸವಕ್ಕೆ 68 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ…

3 years ago

ಅಮೆರಿಕದಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ’ 2023 ಪ್ರಶಸ್ತಿ ಪ್ರಧಾನ

ವಾಷಿಂಗ್ಟನ್ ಡಿಸಿ: ಅಪ್ಪಟ ಕನ್ನಡ ಸೊಗಡಿನ ‘ಕಾಂತಾರ’ ಚಿತ್ರವನ್ನು ನಿರ್ದೇಶಿಸಿ ದೇಶ ವಿದೇಶದಲ್ಲಿ ಜನಪ್ರಿಯತೆ ಗಳಿಸಿದ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ರಿಷಬ್ ಶೆಟ್ಟಿ ಅವರಿಗೆ ಇತ್ತೀಚೆಗೆ ಅಮೆರಿಕ…

3 years ago

ಐವರು ಗಣ್ಯರಿಗೆ ಭಂಡಾರಕೇರಿ ಮಠದ ಪ್ರಶಸ್ತಿ

ಮೈಸೂರು : ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ ಮತ್ತು ಶ್ರೀ ವಿದ್ಯಾಮಾನ್ಯತೀರ್ಥರ ಆರಾಧನೋತ್ಸವದ ಅಂಗವಾಗಿ ಉಡುಪಿ ಶ್ರೀ ಭಂಡಾರಕೇರಿ ಮಠ ಕೊಡಮಾಡುವ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿಗೆ ಈ…

3 years ago