ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿ ಸಿಡಿಸುವಾಗ 190ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಕಣ್ಣಿಗೆ ಗಾಯ ಮಾಡಿಕೊಂಡಿರುವ ಮಕ್ಕಳು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.…