Ayodhya Rama Mandhira

ರಾಜ್ಯಪಾಲರಾದ ಗೆಹ್ಲೋಟ್‌ರಿಂದ ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಸನ್ಮಾನರಾಜ್ಯಪಾಲರಾದ ಗೆಹ್ಲೋಟ್‌ರಿಂದ ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಸನ್ಮಾನ

ರಾಜ್ಯಪಾಲರಾದ ಗೆಹ್ಲೋಟ್‌ರಿಂದ ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಸನ್ಮಾನ

ಬೆಂಗಳೂರು : ಭವ್ಯವಾದ ರಾಮಲಲ್ಲಾ ಪ್ರತಿಮೆ ಕೆತ್ತನೆ ಮಾಡಿದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಗೌರವಾನ್ವಿತ ರಾಜ್ಯಪಾಲ ಶ್ರೀ ತಾವರಚಂದ್ ಗೆಹ್ಲೋಟ್ ಸನ್ಮಾನಿಸಿದರು. ರಾಜಭವನದಲ್ಲಿ ನಡೆದ…

11 months ago
ರಾಮ ಮಂದಿರ ಧ್ವಂಸ ಬೆದರಿಕೆ : ಇಬ್ಬರ ಬಂಧನ!ರಾಮ ಮಂದಿರ ಧ್ವಂಸ ಬೆದರಿಕೆ : ಇಬ್ಬರ ಬಂಧನ!

ರಾಮ ಮಂದಿರ ಧ್ವಂಸ ಬೆದರಿಕೆ : ಇಬ್ಬರ ಬಂಧನ!

ಉತ್ತರಪ್ರದೇಶ : ಅಯೋಧ್ಯೆಯ ರಾಮಮಂದಿರವನ್ನು ಧ್ವಂಸಗೊಳಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಮೂವರು ಯುವಕರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಿಜ್ನೋರ್‌  ಜಿಲ್ಲೆಯ ಇರ್ಷಾದ್‌, ಅಜ್ಮಲ್‌ ಮತ್ತು ಅಲಿ ಬಂಧಿತ…

11 months ago
ಸುತ್ತೂರು ಶ್ರೀಗಳ ಆಶಿರ್ವಾದ ಪಡೆದ ಶಿಲ್ಪಿ ಅರುಣ್‌ ಯೋಗಿರಾಜ್‌ ಹಾಗೂ ಕುಟುಂಬ!ಸುತ್ತೂರು ಶ್ರೀಗಳ ಆಶಿರ್ವಾದ ಪಡೆದ ಶಿಲ್ಪಿ ಅರುಣ್‌ ಯೋಗಿರಾಜ್‌ ಹಾಗೂ ಕುಟುಂಬ!

ಸುತ್ತೂರು ಶ್ರೀಗಳ ಆಶಿರ್ವಾದ ಪಡೆದ ಶಿಲ್ಪಿ ಅರುಣ್‌ ಯೋಗಿರಾಜ್‌ ಹಾಗೂ ಕುಟುಂಬ!

ಮೈಸೂರು : ಅಯೋಧ್ಯಾ ರಾಮ ಮಂದಿರದಲ್ಲಿ ವಿರಾಜಮಾನರಾಗಿರುವ ಶ್ರೀ ರಾಮ ಲಲ್ಲಾ ವಿಗ್ರಹದ ಶಿಲ್ಪಿ ಅರುಣ್‌ ಯೋಗಿರಾಜ್‌ ಸುತ್ತೂರು ಶ್ರೀಗಳ ಆಶಿರ್ವಾದ ಪಡೆದಿದ್ದಾರೆ. ಆಯೋಧ್ಯಾ ರಾಮ ಮಂದಿರ…

11 months ago
ರಾಮ ಮಂದಿರ ವಿಚಾರ ಕುರಿತು ಕಮಲ್‌ ಹಾಸನ್‌ ಹೇಳಿದ್ದೇನು : ಈ ವಿಚಾರ 30ವರ್ಷದ ಹಿಂದೆ ಅವರು ಹೇಳಿದ್ದೇನು?ರಾಮ ಮಂದಿರ ವಿಚಾರ ಕುರಿತು ಕಮಲ್‌ ಹಾಸನ್‌ ಹೇಳಿದ್ದೇನು : ಈ ವಿಚಾರ 30ವರ್ಷದ ಹಿಂದೆ ಅವರು ಹೇಳಿದ್ದೇನು?

ರಾಮ ಮಂದಿರ ವಿಚಾರ ಕುರಿತು ಕಮಲ್‌ ಹಾಸನ್‌ ಹೇಳಿದ್ದೇನು : ಈ ವಿಚಾರ 30ವರ್ಷದ ಹಿಂದೆ ಅವರು ಹೇಳಿದ್ದೇನು?

ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ದೇಶದ ಹಲವಾರು ಸೆಲೆಬ್ರಿಟಿಗಳು ಕೊಂಡಾಡಿದ್ದರೆ, ಇನ್ನು ಕೆಲ ನಟ, ನಿರ್ದೇಶಕರು ಬೇರೆ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದರು. ರಾಮ ಮಂದಿರ ಉದ್ಘಾಟನೆ…

11 months ago
ಅಯೋಧ್ಯಾ ಎಂಬ ಪದವೇ ಸೋಲಿಲ್ಲದ್ದು ಎಂಬ ಅರ್ಥ: ಅನಂತ್‌ಕುಮಾರ್‌ ಹೆಗಡೆ!ಅಯೋಧ್ಯಾ ಎಂಬ ಪದವೇ ಸೋಲಿಲ್ಲದ್ದು ಎಂಬ ಅರ್ಥ: ಅನಂತ್‌ಕುಮಾರ್‌ ಹೆಗಡೆ!

ಅಯೋಧ್ಯಾ ಎಂಬ ಪದವೇ ಸೋಲಿಲ್ಲದ್ದು ಎಂಬ ಅರ್ಥ: ಅನಂತ್‌ಕುಮಾರ್‌ ಹೆಗಡೆ!

ಬೆಂಗಳೂರು:  "ಬೀಜ ಮಂತ್ರವಾಗಿದ್ದ ರಾಮ ನಾಮವು ತಾರಕ ಮಂತ್ರವಾಗಿ ಇದೀಗ "ಜೈ ಶ್ರೀರಾಮ್" ಎಂಬ ಶೌರ್ಯ ಮಂತ್ರವಾಗಿ ರಾಮಭಕ್ತರಲ್ಲಿ ಹೊಸ ಉಮೇದನ್ನು ಮೂಡಿಸಿದೆ" ಎಂದು ಉತ್ತರ ಕನ್ನಡದ…

11 months ago

ಭೂಮಿ ಕೊಟ್ಟರೇ ಅಯೋಧ್ಯೆಯಲ್ಲಿ ಕರ್ನಾಟಕ ಭವನ ನಿರ್ಮಾಣ : ರಾಮಲಿಂಗಾ ರೆಡ್ಡಿ!

ಕಲಬುರಗಿ: ಅಯೋಧ್ಯೆಯಲ್ಲಿ ಕರ್ನಾಟಕ ಭವನ ಕಟ್ಟಲು ನಾಲ್ಕು ಎಕರೆ ಭೂಮಿ ಕೊಡುವಂತೆ ಯುಪಿ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಅಂತ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ…

11 months ago