ayodhya

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್‌ ಪಟೇಲ್‌, ಸಿಎಂ ಯೋಗಿ ಆದಿತ್ಯನಾಥ್‌,…

2 weeks ago

ಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ 25 ಅಡಿ ಎತ್ತರದ ರಾವಣನ ಪ್ರತಿಮೆ

ಲಕ್ನೋ: ರಾಮ ಇದ್ದ ಜಾಗದಲ್ಲಿ ರಾವಣ ಇರಲೇಬೇಕು. ಹೀಗಾಗಿ ಶ್ರೀ ರಾಮಮಂದಿರ ಸ್ಥಾಪನೆಯಾಗಿರುವ ಅಯೋಧ್ಯೆಯಲ್ಲಿ ರಾವಣನ ಪ್ರತಿಮೆ ನಿರ್ಮಾಣವಾಗಲಿದೆ. ಅಯೋಧ್ಯೆಯಲ್ಲಿ 25 ಅಡಿ ಎತ್ತರದ ರಾವಣನ ಪ್ರತಿಮೆ…

5 months ago

ಅಯೋಧ್ಯೆ ರಾಮಮಂದಿರಕ್ಕೆ ಇದುವರೆಗೆ 5.5 ಕೋಟಿಗೂ ಹೆಚ್ಚಿನ ಭಕ್ತರು ಭೇಟಿ

ಉತ್ತರ ಪ್ರದೇಶ: ಅಯೋಧ್ಯೆ ರಾಮಮಂದಿರಕ್ಕೆ ಇದುವರೆಗೂ ದೇಶ, ವಿದೇಶಗಳಿಂದ 5.5 ಕೋಟಿಗೂ ಹೆಚ್ಚು ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ. ಯಾತ್ರಿಕರ ಸಂಖ್ಯೆಯಲ್ಲಿನ ಹೆಚ್ಚಳವು…

9 months ago

ರಾಮನವಮಿ| ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಸೂರ್ಯ ರಶ್ಮಿ ಸ್ಪರ್ಶ

ಉತ್ತರ ಪ್ರದೇಶ: ಇಲ್ಲಿನ ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿಯ ಸಂಭ್ರಮ ಸಡಗರ ಮನೆಮಾಡಿದ್ದು, ಈ ಶುಭ ಗಳಿಗೆಯಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ ರಶ್ಮಿ ಸ್ಪರ್ಶ ಮಾಡಿದೆ. ಸೂರ್ಯನ…

12 months ago

ರಾಮಮಂದಿರದ ಮೇಲೆ ಗ್ರೆನೇಡ್‌ ದಾಳಿಗೆ ಯತ್ನ?: ಶಂಕಿತ ಉಗ್ರ ಅಬ್ದುಲ್‌ ರೆಹಮಾನ್‌ ಬಂಧನ

ಅಹಮದಾಬಾದ್:‌ ಅಯೋಧ್ಯೆಯ ರಾಮಮಂದಿರದ ಮೇಲೆ ಗ್ರೆನೇಡ್‌ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂಬ ಆರೋಪದಡಿ ಅಬ್ದುಲ್‌ ರೆಹಮಾನ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗುಜರಾತ್‌ನ ಎಟಿಎಸ್‌ ನಡೆಸಿದ ಪ್ರಮುಖ…

1 year ago

2025ರ ಜೂನ್‌ ವೇಳೆಗೆ ರಾಮಮಂದಿರ ಸಂಕೀರ್ಣ ನಿರ್ಮಾಣ ಕಾರ್ಯ ಪೂರ್ಣ

ನವದೆಹಲಿ: ರಾಮಮಂದಿರ ಸಂಕೀರ್ಣ ನಿರ್ಮಾಣ ಕಾರ್ಯ ಜೂನ್‌ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ನೃಪೇಂದ್ರ ಮಿಶ್ರಾ ಹೇಳಿದ್ದಾರೆ. ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಸಮಿತಿಯ ಸಭೆ ಮೂರು ದಿನಗಳ…

2 years ago

ಉತ್ತರ ಪ್ರದೇಶದಲ್ಲಿ ಎಸ್ಪಿಗೆ ಫಲಿಸಿದ ದಲಿತ ಮಂತ್ರ

ಉತ್ತರಪ್ರದೇಶ: ಸಮಾಜವಾದಿ ಪಕ್ಷದ ಮಖ್ಯಸ್ಥ ಅಖಿಲೇಶ್‌ ಯಾದವ್‌ ಅವರ ಚುನಾವಣೆ ತಂತ್ರಗಾರಿಕೆ ಉತ್ತರ ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿದ ಪ್ರತಿಫಲ ನೀಡಿದೆ. ಪಕ್ಷದಿಂದ ಹೊಸದಾಗಿ ಆಯ್ಕೆಯಾದ ಸಂಸದರ ಪೈಕಿ…

2 years ago

Loksabha Election Results 2024: ರಾಮನ ಅಂಗಳದಲ್ಲಿ ಸೋತ ಬಿಜೆಪಿ ಅಭ್ಯರ್ಥಿ!

ಉತ್ತರ ಪ್ರದೇಶ/ ಅಯೋಧ್ಯೆ: ಬಿಜೆಪಿಯ ಮಹತ್ವಾಕಾಂಕ್ಷೆಯ ರಾಮಮಂದಿರ ನಿರ್ಮಾಣ ಮಾಡಿದ ಅಯೋಧ್ಯೆ(ಫರಿದಾಬಾದ್‌)ಯಲ್ಲಿಯೇ ಬಿಜೆಪಿ ಠೇವಣಿ ಕಳೆದುಕೊಂಡು ತೀವ್ರ ಮುಖಭಂಗ ಅನುಭವಿಸಿದೆ. ಸಮಾಜವಾದಿ ಪಾರ್ಟಿಯ ಅವದೇಶ್‌ ಪ್ರಸಾದ್‌ ಅವರ…

2 years ago

ಮಕ್ಕಳ ಕಳ್ಳಸಾಗಣಿಕೆ: 95 ಮಕ್ಕಳ ರಕ್ಷಣೆ

ಅಯೋಧ್ಯೆ: 4ರಿಂದ 12 ವರ್ಷದೊಳಗಿನ ಮಕ್ಕಳನ್ನು ಬಿಹಾರದಿಂದ ಉತ್ತರಪ್ರದೇಶಕ್ಕೆ ಅನಧಿಕೃತವಾಗಿ ಸಾಗಿಸುತ್ತಿದ್ದಾಗ 95 ಮಕ್ಕಳನ್ನು ಅಯೋಧ್ಯೆಯ ಮಕ್ಕಳ ಆಯೋಗವು ರಕ್ಷಣೆ ಮಾಡಿದೆ. ಉತ್ತರ ಪ್ರದೇಶದ ಮಕ್ಕಳ ಆಯೋಗದ…

2 years ago

ಅಯೋಧ್ಯೆ: ರಾಮಮಂದಿರದಲ್ಲಿ ಬಾಲರಾಮನ ಹಣೆ ಸ್ಪರ್ಶಿಸಿದ ಸೂರ್ಯರಶ್ಮಿ

ಅಯೋಧ್ಯೆ: ಜನವರಿ ತಿಂಗಳಿನಲ್ಲಿ ಪ್ರಾಣಪ್ರತಿಷ್ಠೆ ನಡೆದ ಬಳಿಕ ಇದೇ ಮೊದಲ ಬಾರಿಗೆ ಅಯೋಧ್ಯೆಯ ರಾಮಮಂದಿರದಲ್ಲಿ ರಾಮನವಮಿಯನ್ನು ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯ ಸಂಭ್ರಮದಲ್ಲಿ ಬಾಲರಾಮನ ಮೂರ್ತಿಗೆ ಸೂರ್ಯರಶ್ಮಿಯ ಸ್ಪರ್ಶವೂ…

2 years ago