Mysore
20
overcast clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

Ayodhyas Sri Ram Mandir

HomeAyodhyas Sri Ram Mandir

ಧರ್ಮಸ್ಥಳ : ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬೆಳ್ಳಿಯ ಪೂಜಾ ಸಾಮಗ್ರಿಗಳನ್ನು ಸಮರ್ಪಿಸಿದ್ದೇವೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಶ್ರೀ ರಾಮ ಮಂದಿರ ನಿರ್ಮಾಣವಾಗುವ ಮೂಲಕ ಭಾರತೀಯರ ಅನೇಕ ವರ್ಷದ ಕನಸು, ನಿರೀಕ್ಷೆಗಳು ಸಾಕಾರಗೊಂಡಿದೆ …

ಚಿಕ್ಕಮಗಳೂರು: ರಾಮ ಮಂದಿರ ಉದ್ಘಾಟನೆ ಭಾರತದ ಹಬ್ಬ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣವಾಗಬೇಕು ಎನ್ನುವುದು ದೇಶದ ಜನರ ನಿರೀಕ್ಷೆ. ಹಲವು ವರ್ಷಗಳ ಗೊಂದಲಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ …

ಬೆಂಗಳೂರು: ಫೆಬ್ರವರಿಯಿಂದ ಅಯೋಧ್ಯೆಗೆ ಕರ್ನಾಟಕ 11 ವಿಶೇಷ ರೈಲುಗಳನ್ನು ಪಡೆಯುವ ಸಾಧ್ಯತೆಯಿದೆ. ಈ ಪೈಕಿ ಮೂರು ರೈಲುಗಳು ಬೆಂಗಳೂರಿನಿಂದ, ತಲಾ ಎರಡು ಹುಬ್ಬಳ್ಳಿ, ಮೈಸೂರು ಮತ್ತು ಮಂಗಳೂರಿನಿಂದ ಮತ್ತು ತಲಾ ಒಂದು ಶಿವಮೊಗ್ಗ ಮತ್ತು ಬೆಳಗಾವಿಯಿಂದ ಹೊರಡಲಿವೆ ಎಂದು ನೈಋತ್ಯ ರೈಲ್ವೆಯ …

ಜ.೨೨ರಂದು ಸುಮಾರು ೫೦೦ ವರ್ಷಗಳ ರಾಮಭಕ್ತರ ಕನಸು ನನಸಾಗುತ್ತಿದೆ. ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವುದು ಭಾರತದ ಬಹುಸಂಖ್ಯಾತ ಹಿಂದುಗಳ ಕನಸಾಗಿತ್ತು. ಇದೀಗ ಈ ಕನಸು ನನಸಾಗುತ್ತಿದೆ. ರಾಮ ಮಂದಿರ ಉದ್ಘಾಟನೆಗೆ ದೇಶವೇ ಸಜ್ಜಾಗಿದ್ದು, ದೇಶ-ವಿದೇಶದಲ್ಲಿರುವ ಕೋಟ್ಯಾಂತರ ರಾಮ ಭಕ್ತರು ಈ ಐತಿಹಾಸಿಕ …

ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ದಿನಗಣನೆ ಆರಂಭವಾಗಿದೆ. ಇದೇ ತಿಂಗಳ 22ರಂದು ರಾಮಮಂದಿರದ ರಾಮಲಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಕರ್ನಾಟಕ ಮೂಲದ ರಾಮಭಕ್ತರಿಗೆ ಮುಜರಾಯಿ ಇಲಾಖೆ ಸಿಹಿಸುದ್ದಿ ನೀಡಲು ಮುಂದಾಗಿದೆ. ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸವನ್ನು ನಿರ್ಮಿಸಲು ಕರ್ನಾಟಕ ಮುಂದಾಗಿದ್ದು, ಇದು …

ನವದೆಹಲಿ:  ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭದ ಬಗ್ಗೆ ಸಿಖ್ಸ್ ಫಾರ್ ಜಸ್ಟೀಸ್ ನಾಯಕ ಮತ್ತು ಖಲಿಸ್ತಾನಿ ಗುರ್ಪತ್ವಂತ್ ಸಿಂಗ್ ಪನ್ನುನ್ ಮತ್ತೊಮ್ಮೆ ಭಾರತ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ. ಬಾಬರಿ ಮಸೀದಿಯ ಮೇಲೆ ನಿರ್ಮಿಸಲಾಗಿರುವ ದೇವಾಲಯದ ಉದ್ಘಾಟನೆಯನ್ನು …

ಬೆಂಗಳೂರು: ಜ.೨೨ರಂದು ನಡೆಯಲಿರುವ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಂಪುಟದ ಎಲ್ಲ ಸಚಿವರನ್ನು ಉತ್ತರ ಪ್ರದೇಶ ಕೃಷಿ ಸಚಿವ ಸೂರ್ಯಪ್ರತಾಪ್ ಸಾಹಿ ಆಹ್ವಾನ ನೀಡಿದರು. ಅರಮನೆ ಮೈದಾನದಲ್ಲಿ ಕೃಷಿ ಇಲಾಖೆ ಸಹಯೋಗದಲ್ಲಿ ನಡೆದ 'ಸಿರಿಧಾನ್ಯ …

ತಿರುಪತಿ : ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಉದ್ಘಾಟನೆಗೆ ತಿರುಪತಿಯಿಂದ 1 ಲಕ್ಷ ಲಾಡುಗಳನ್ನು ಪೂರೈಸಲಾಗುವುದು ಎಂದು ಟಿಟಿಡಿ ಆಡಳಿತಾಧಿಕಾರಿ ತಿಳಿಸಿದ್ದಾರೆ. ರಾಮಮಂದಿರ ಉದ್ಘಾಟನೆಗೆ ಆಗಮಿಸುವ ಭಕ್ತಾದಿಗಳಿಗೆ ಹಂಚಲು ಈ ಲಾಡುಗಳನ್ನು ನೀಡಲಾಗುತ್ತಿದ್ದು, ಪ್ರತಿ ಲಾಡು 25 ಗ್ರಾಂ …

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಇರುವವರೆಗೂ ರಾಮ ಮಂದಿರ ಇರತ್ತೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಉಡುಪಿಯ ಕೃಷ್ಣ ಮಠದಲ್ಲಿ ಮಾತನಾಡಿದ ಅವರು, ಮಕ್ಕಳ ಬಾಯಲ್ಲಿ …

ಬೆಂಗಳೂರು: ೧೬ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಯೋಧ್ಯೆ ಶ್ರೀ ರಾಮ ಮಂದಿರ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಇದೀಗ ಹುಬ್ಬಳ್ಳಿಯ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ಇದೀಗ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಹುಬ್ಬಳ್ಳಿಯ ಗಲಭೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ …

  • 1
  • 2
Stay Connected​