Mysore
23
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

Ayodya Rama Mandhira

HomeAyodya Rama Mandhira

ಉತ್ತರ ಪ್ರದೇಶ: ಅಯೋಧ್ಯೆ ರಾಮಮಂದಿರದ ಬಾಲರಾಮನಿಗೆ ಇದು ಮೊದಲ ದೀಪಾವಳಿ ಹಬ್ಬವಾಗಿದ್ದು, ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈಗಾಗಲೇ ಅಯೋಧ್ಯೆಯಲ್ಲಿ ಎಂಟನೇ ಆವೃತ್ತಿಯ ದೀಪೋತ್ಸವದ ಸಿದ್ಧತೆಗಳು ಅಂತಿಮ ಹಂತದಲ್ಲಿದ್ದು, ನಾಳೆಯಿಂದ ಇಡೀ ಅಯೋಧ್ಯೆ ನಗರವನ್ನು 25 ಲಕ್ಷ ಮಣ್ಣಿನ ದೀಪಗಳಿಂದ ಬೆಳಗಿಸಲಾಗುತ್ತದೆ. ಈ …

ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದ, ದೇಶ-ವಿದೇಶಗಳಲ್ಲೂ ರಾಮನಾಮ ಜಪ ಪ್ರಾರಂಭವಾಗಿದೆ. ರಾಜಕಾರಣಿಗಳು, ಸಿನಿಮಾತಾರೆಯರೂ ಸೇರಿದಂತೆ ದೇಶದ ಎಲ್ಲಾ ರಾಮ ಭಕ್ತರು ತಮ್ಮದೇ ಆದ ರೀತಿಯಲ್ಲಿ ರಾಮನಿಗೆ ಭಕ್ತಿ ಸಮರ್ಪಿಸುತ್ತಿದ್ದಾರೆ. ಈ ಮಧ್ಯೆ ರಾಮನ ಹಾಡುವ ಮೂಲಕ ಶ್ರೀರಾಮನನ್ನು …

ಮೈಸೂರು : ಬಹುಸಂಖ್ಯಾತ ಹಿಂದುಗಳ ಬಹು ವರ್ಷಗಳ ಕನಸಾಗಿದ್ದ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಸಂದರ್ಭದಲ್ಲಿ ಧಾತ್ರಿ ಪ್ರಕಾಶನ ಪ್ರಕಟಿಸಿರುವ, ಲೇಖಕ ಎಸ್‌.ಉಮೇಶ್‌ ಬರೆದಿರುವ ‌ʼಅಯೋಧ್ಯಾʼ  ಕೃತಿಯನ್ನು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಬಿಡುಗಡೆ ಮಾಡಿದ್ದಾರೆ. ನಗರದ …

ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯಲ್ಲಿ ಮೂವರು ಖಲಿಸ್ತಾನಿಗಳನ್ನು ಬಂಧಿಸಿದ ನಂತರ, ಸಿಖ್ ಫಾರ್ ಜಸ್ಟೀಸ್ ಸಂಘಟನೆಯ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನು ಈಗ ಬೆಚ್ಚಿ ಬಿದಿದ್ದಾನೆ. ಈ ಕಾರಣದಿಂದಾಗಿ, ಪನ್ನು ಸಿಎಂ ಯೋಗಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಪನ್ನು …

ಛತ್ತಿಸ್‌ಗಡ: ಕಸ ಸಂಗ್ರಹಿಸಿ 20 ರೂ. ದೇಣಿಗೆ ನೀಡಿದ್ದ ವೃದ್ಧೆಗೆ ಅಯೋಧ್ಯೆಗೆ ಆಗಮಿಸಲು ಆಹ್ವಾನ ನೀಡಲಾಗಿದೆ. ರಾಜೀಮ್‌ ನಲ್ಲಿ ಕಸ ಸಂಗ್ರಹಿಸಿ ಜೀವನ ಸಾಗಿಸುತ್ತಿದ್ದ ಬಿಹುಲಾ ಬಾಯಿ ಅವರು ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರದಮಲ್ಲಿ ಭಾಗವಹಿಸುವುದಕ್ಕೆ ಆಹ್ವಾನ ಪಡೆದಿದ್ದಾರೆ. …

ನವದೆಹಲಿ : 2024 ರ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಭವ್ಯ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಹಿಂದೂ ಸರ್ಕಾರಿ ನೌಕರರಿಗೆ 2 ಗಂಟೆಗಳ ವಿಶೇಷ ರಜೆ ನೀಡುವ ಐತಿಹಾಸಿಕ ನಿರ್ಧಾರವನ್ನು ಮಾರಿಷಸ್ ಸರ್ಕಾರ ತೆಗೆದುಕೊಂಡಿದೆ. ಉದ್ಯೋಗಿಗಳಿಗೆ ಸಾರ್ವಜನಿಕ …

ನವದೆಹಲಿ: ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೂ ಮೊದಲು, ಆಲ್ ಇಂಡಿಯಾ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಮತ್ತು ಅಸ್ಸಾಂನ ಸಂಸದ ಬದ್ರುದ್ದೀನ್ ಅಜ್ಮಲ್ ಅವರು, ದೇಶದ ಮುಸ್ಲಿಂ ಸಮುದಾಯವನ್ನು ಜನವರಿ 22 ರಂದು ಮನೆಯಲ್ಲಿಯೇ ಇರುವಂತೆ ಕೇಳಿದ್ದಾರೆ ಮತ್ತು ಆ ದಿನದಂದು …

ಬೆಂಗಳೂರು : ಇದೇ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು ನಮ್ಮ ಅನ್ನಭಾಗ್ಯ ಅಕ್ಕಿಯಿಂದಲೇ ಅಕ್ಷತೆ ಆಗ್ತಿದೆ ಸಂತೋಷ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ …

ಬೆಂಗಳೂರು: ಅಯೋಧ್ಯೆಯಲ್ಲಿ ಜನವರಿ 22ರಂದು ಶ್ರೀ ರಾಮನ ಪ್ರತಿಷ್ಠಾಪನೆ ಕಾರ್ಯ ನಡೆಯಲಿರುವ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮುಜರಾಯಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಲಿದ್ದಾರೆ. ಜನವರಿ …

  • 1
  • 2
Stay Connected​