Mysore
27
light rain

Social Media

ಶುಕ್ರವಾರ, 06 ನವೆಂಬರ್ 2026
Light
Dark

ayudha pooja

Homeayudha pooja

ಮೈಸೂರು: ನಾಡಿನಾದ್ಯಂತ ಆಯುಧ ಪೂಜೆಯ ಸಂಭ್ರಮ ಮನೆಮಾಡಿದೆ. ನವರಾತ್ರಿ ಉತ್ಸವದ ಅಂಗವಾಗಿ ಜನರು ತಮ್ಮ ಬದುಕಿಗೆ ಆಧಾರವಾಗಿರುವ ಉಪಕರಣಗಳು, ಯಂತ್ರಗಳು ಹಾಗೂ ವಾಹನಗಳಿಗೆ ಪೂಜೆ ಸಲ್ಲಿಸಿ, ಸುಖ–ಸಮೃದ್ಧಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಮನೆಗಳು, ಅಂಗಡಿಗಳು, ಕಚೇರಿಗಳು, ಕಾರ್ಖಾನೆಗಳು ಹಾಗೂ ವಾಹನ ನಿಲ್ದಾಣಗಳಲ್ಲಿ ಪೂಜೆಯ ಸಡಗರ …

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಅರಮನೆಯ ಆಯುಧ ಪೂಜೆಗೆ ವಿಶೇಷ ಸ್ಥಾನವಿದೆ. ರಾಜವಂಶದ ಪರಂಪರೆ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯುವ ಈ ಆಚರಣೆ, ನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಅನಾವರಣಗೊಳಿಸುತ್ತದೆ. ಮಹಾನವಮಿಯ ಅಂಗವಾಗಿ ಅರಮನೆಯಲ್ಲಿ ಪಟ್ಟದ ಕತ್ತಿ ಸೇರಿದಂತೆ ಪಾರಂಪರಿಕ ಆಯುಧಗಳಿಗೆ …

ಮೈಸೂರು : ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಕಳೆಗಟ್ಟಿದ್ದು, ಯದುವೀರ್ ಒಡೆಯರ್ ಅವರು ಪೂಜೆ ಕಾರ್ಯ ನೆರವೇರಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, ಬಳಿಕ 7:55ಕ್ಕೆ ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೊಂಡೊಯ್ಯಲಾಗಿದೆ. ಬಳಿಕ …

ಮೈಸೂರು : ಇಂದು ಎಲ್ಲೆಡೆ ನವರಾತ್ರಿ ಆಯುಧ ಪೂಜೆ ನಾಳೆ ವಿಜಯದಶಮಿ ಸಂಭ್ರಮ. ಹೀಗಾಗಿ ನಗರದ ಕೆ.ಆರ್.ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದೆ. ಬೆಲೆ ಏರಿಕೆ ಮಧ್ಯೆ ಜನರು ಹೂವು, ಹಣ್ಣು, ತರಕಾರಿ, ಪೂಜಾ ಸಾಮಾಗ್ರಿ ಖರೀದಿಸುತ್ತಿದ್ದಾರೆ. ಕೆ.ಆರ್​.ಮಾರುಕಟ್ಟೆಗೆ ಬರುವವರಿಗೆ ಟ್ರಾಫಿಕ್ ಜಾಮ್ …

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಸೇರಿದಂತೆ ರಾಜ್ಯಾದ್ಯಂತ ಆಯುಧ ಪೂಜೆಯ ಸಂಭ್ರಮ ಮನೆಮಾಡಿದೆ. ಬೆಳಿಗ್ಗೆಯಿಂದಲೇ ಮೈಸೂರು ಅರಮನೆಯಲ್ಲಿ ವಿಶೇಷ ಪೂಜೆಗಳು ಆರಂಭವಾಗಿವೆ. ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದ್ದು, ಇದೊಂದು ಹಿಂದೂ ಹಬ್ಬ ಕೂಡ ಆಗಿದೆ. ಅರಮನೆಯ ಕಲ್ಯಾಣ ಮಂಟಪಕ್ಕೆ …

Stay Connected​
error: Content is protected !!