ಮೈಸೂರು: ಮೈಸೂರು ಅರಮನೆಯಲ್ಲಿ ಆಯುಧಪೂಜೆಯ ಪೂಜಾ ಕೈಂಕರ್ಯ ಆರಂಭವಾಗಿದ್ದು, ಆನೆಬಾಗಿಲು ಮೂಲಕ ಪಟ್ಟದ ಆನೆ, ಕುದುರೆ, ಹಸುಗಳು ಬಂದಿವೆ. ಪಾರಂಪರಿಕ ಆಯುಧ ಪಲ್ಲಕ್ಕಿಯನ್ನು ರಾಜವಂಶಸ್ಥರು, ಅರಮನೆ ಸಿಬ್ಬಂದಿ ನೇತೃತ್ವದಲ್ಲಿ ತರಲಾಯಿತು. ಕೋಡಿಸೋಮೇಶ್ವರ ದೇಗುಲದಲ್ಲಿ ಪಾರಂಪರಿಕ ಆಯುಧಗಳನ್ನು ಅಲಂಕರಿಸಿದ ರಾಜಪುರೋಹಿತರು ವಿಶೇಷ ಪೂಜೆ …