ನವದೆಹಲಿ: ಪವಿತ್ರ ಇರುಮುಡಿ ಕೆಟ್ಟನ್ನು ವಿಮಾನದ ಕ್ಯಾಬಿನ್ನಲ್ಲಿ ಕೈಚೀಲವಾಗಿ ಕೊಂಡೊಯ್ಯುವ ಅನುಮತಿಯನ್ನು ಸತತ ಮೂರನೇ ವರ್ಷವೂ ಮುಂದುವರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ತಿಳಿಸಿದ್ದಾರೆ. ಈ ಸಂಬಂಧ ಬಿಸಿಎಎಸ್, ಸಿಐಎಸ್ಎಫ್ ಹಾಗೂ ವಿಮಾನ ನಿಲ್ದಾಣ ನಿರ್ವಾಹಕರಿಗೆ ಅಗತ್ಯ ಸೂಚನೆಗಳನ್ನು …

