azeem bolar

ಮೆದುಳು ಸಾವು, ಕುರುಡುತನ, ಪಾರ್ಶ್ವವಾಯುಗೂ ಜಗ್ಗದ ಅಜೀಮ್!

ಮಂಗಳೂರು ಮೂಲದ ಅಜೀಮ್ ಬೋಳಾರ್ ಕುಟುಂಬ ಹೊಟ್ಟೆಪಾಡಿಗಾಗಿ ಪೂರ್ವ ಆಫ್ರಿಕಾದಲ್ಲಿ ನೆಲೆಯಾಗಿತ್ತು. ಈಗ 57 ವರ್ಷ ಪ್ರಾಯವಾಗಿರುವ ಅಜೀಮ್ ಬೋಳಾರ್ಗೆ ಹುಟ್ಟುವಾಗಲೇ ಬ್ರಾಂಕೈಟಿಸ್ (ಶ್ವಾಸನಾಳದ ಒಳಪೊರೆಯ ಉರಿಯೂತ)…

9 months ago