ಮಡಿಕೇರಿ: ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಾತ್ರವಲ್ಲ ಇಡೀ ರಾಷ್ಟ್ರದಲ್ಲೇ ಮತದಾರರ ಪಟ್ಟಿಯಲ್ಲಿ ಅಕ್ರಮ ಮಾಡಿರುವುದು ಕಂಡುಬರುತ್ತಿದೆ. ಮಹಾರಾಷ್ಟ್ರದಲ್ಲಿ …








