ಬೆಂಗಳೂರು: ಸಂತೋಷ್ ಅವರು ಯಾವುದೇ ಅಧಿಕಾರಕ್ಕೆ ಆಸೆಪಟ್ಟವರಲ್ಲ. ನಿಸ್ವಾರ್ಥದಿಂದ ಪಕ್ಷ ಕಟ್ಟುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಾಜಪೇಯಿ ಅವರ ಜನ್ಮಶತಾಬ್ದಿ ಅಂಗವಾಗಿ ಬೆಂಗಳೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸುಶಾಸನ ದಿನಾಚರಣೆ ಕಾರ್ಯಕ್ರಮದಲ್ಲಿ ಅಟಲ್ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು. …