ಮೈಸೂರು: ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಏ.29ರಂದು ಬೆಳಿಗ್ಗೆ 10 ಗಂಟೆಗೆ ವಾಜಮಂಗಲ ಗ್ರಾಮದಿಂದ ಸಿದ್ದಾರ್ಥನಗರದ ಬುದ್ಧ ಪ್ರತಿಮೆವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮಹಾಪೌರ …



