Mysore
18
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

B R Ambedkar

HomeB R Ambedkar
Annadani Malavalli

ಮೈಸೂರು: ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಜೆಡಿಎಸ್ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಡಾ ಅನ್ನದಾನಿ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ …

ಮಧುಕರ ಮಳವಳ್ಳಿ ಅಂಬೇಡ್ಕರ್ ಪರಿಚಯ ಆಗಿದ್ದು, ನಾನು ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದಾಗ ಕನ್ನಡದ ಮೇಷ್ಟ್ರು ನಾವು ತರಲೆ ಮಾಡುವಾಗ ನೀವು ಹಿಂಗೆ ಇದ್ರೆ ಅಂಬೇಡ್ಕರ್ ಅವರಿಂದ ಪಡೆದ ಸಂವಿಧಾನದ ಅವಕಾಶಗಳನ್ನು ಹಾಳು ಮಾಡಿಕೊಳ್ಳುತ್ತೀರಿ’ ಎಂದಾಗ ಈಗಾಗಲೇ ಜಾತಿಯ ಭರ್ಜಿ ತುದಿಯಿಂದ ಕೊನೆ ಬೆಂಚಿನ …

Ambedkars portrait defaced in Vajamangala mysuru

ಮೈಸೂರು: ಮಹಾನ್ ಮಾನವತಾವಾದಿ, ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ಮೈಸೂರು ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಅಳವಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ, ಫ್ಲೆಕ್ಸ್‌ಗಳನ್ನು ವಿರೂಪಗಳಿಸಿ ನೀಲಿ ಧ್ವಜಗಳನ್ನು ಹರಿದು ವಿಕೃತಿ ಮೆರೆದಿರುವ ದುರ್ಘಟನೆ ಜರುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ …

ನಂಜನಗೂಡು: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಯನ್ನು ತಾಲ್ಲೂಕು ಆಡಳಿತ ಕಾಟಾಚಾರಕ್ಕೆ ಆಚರಣೆ ಮಾಡಿದೆ ಎಂದು ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ಶಂಕರಪುರ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡು ನಗರದ ಚಾಮರಾಜನಗರ ಬೈಪಾಸ್ ರಸ್ತೆಯ ಹೃದಯ ಭಾಗದಲ್ಲಿರುವ …

narrendra modi

ಹರಿಯಾಣ: ಈ ಹಿಂದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಆಶಯಕ್ಕೆ ವಿರುದ್ಧವಾಗಿ ವಕ್ಫ್‌ ಕಾನೂನು ರೂಪಿಸಿದ್ದು ಕಾಂಗ್ರೆಸ್‌ ಪಕ್ಷ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಹರಿಯಾಣದ ಹಿಸಾರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಸಂವಿಧಾನದ ಮೂಲ …

ಬೆಂಗಳೂರು: ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಸಂವಿಧಾನ ಶಿಲ್ಪಿ ಡಾ: ಬಿ. …

ನವದೆಹಲಿ: ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ ಎಂಬ ತತ್ವವು ಎಲ್ಲರ ಜವಾಬ್ದಾರಿಯಾಗಿದ್ದರೂ, ಕಾಂಗ್ರೆಸ್‌ನಿಂದ ಅದನ್ನು ನಿರೀಕ್ಷಿಸುವುದು ತಪ್ಪು ಎಂದು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್‌ …

ಬೆಂಗಳೂರು: ಕಾಂಗ್ರೆಸ್‌ ಪಕ್ಷ ರಾಜ್ಯದ ಜನರ ಕೋಟಿಗಟ್ಟಲೇ ತೆರಿಗೆ ಹಣವನ್ನು ಬಳಸಿಕೊಂಡು ಬೆಳಗಾವಿಯಲ್ಲಿ ಅಧಿವೇಶನ ಮಾಡಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನೀತಿಯ ವಿರುದ್ಧ ಹಾಗೂ ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಧಿವೇಶನವನ್ನು …

Stay Connected​
error: Content is protected !!