ಬೆಂಗಳೂರು: ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಕೋಟಿಗಟ್ಟಲೇ ತೆರಿಗೆ ಹಣವನ್ನು ಬಳಸಿಕೊಂಡು ಬೆಳಗಾವಿಯಲ್ಲಿ ಅಧಿವೇಶನ ಮಾಡಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನೀತಿಯ ವಿರುದ್ಧ ಹಾಗೂ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನವನ್ನು …