ಮೈಸೂರು: ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಬಿ.ರಮೇಶ್ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಡಾ.ಚಂದ್ರಗುಪ್ತ ಅವ ವರ್ಗಾವಣೆ ಮಾಡಿ ಈ ಸ್ಥಾನಕ್ಕೆ ನೇಮಕ ಮಾಡಲಾಗಿತ್ತು. ಮಂಗಳವಾರ ಬೆಂಗಳೂರಿನಿಂದ ಮೈಸೂರಿಗೆ…