ಮೈಸೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಾಂಗ್ರೆಸ್‌ನಿಂದ ಸುಪಾರಿ ಪಡೆದು ಸ್ವಪಕ್ಷವಾದ ಬಿಜೆಪಿ ವಿರುದ್ಧವೇ ಹೋರಾಟ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು(ನ.30) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೋಲಿಗೆ …