Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

b s yadiurappa

Homeb s yadiurappa

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ರಿಲೀಫ್‌ ಸಿಕ್ಕಿದೆ. ಯಡಿಯೂರಪ್ಪ ಅವರನ್ನು ಪೊಲೀಸರು ಬಂಧಿಸಬಾರದು ಮತ್ತು ವಿಚಾರಣೆಗಾಗಿ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿದೆ ಎಂಬ ತನ್ನ ಮಧ್ಯಂತರ ಆದೇಶವನ್ನು …

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ವಿರುದ್ಧ ಹೋರಾಟ ಮಾಡಲು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಜ್ಜಾಗಿದ್ದಾರೆ. ಕರ್ನಾಟಕ ಬಿಜೆಪಿ ಮೇಲೆ ಹಿಡಿತ ಸಾಧಿಸುವ ಜೊತೆಗೆ ಬಸನಗೌಡ ಪಾಟೀಲ್‌ ಯತ್ನಾಳ್‌ ಅಂಡ್‌ ಟೀಂ ಹೊಸ ಬಾಂಬ್‌ ಸಿಡಿಸಲು ಸಜ್ಜಾಗಿದ್ದು, ಬೆಳಗಾವಿಯಲ್ಲೇ …

ಮೈಸೂರು: ಮೈಸೂರಿನಲ್ಲಿ ನಡೆದ ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ನಡೆದ ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ನನ್ನನ್ನು ನಿವೃತ್ತಿ ಆಗಬೇಕೆಂದು ಸಿದ್ದರಾಮಯ್ಯ …

ಮೈಸೂರು: ಕೋರ್ಟ್‌ ದಯೆಯಿಂದ ಮಾಜಿ ಸಿಎಂ ಯಡಿಯೂರಪ್ಪ ಬದುಕಿದ್ದಾರೆ. 82 ವರ್ಷ ವಯಸ್ಸಾದರೂ ಅವರಿಗೆ ಇದು ಬೇಕಿತ್ತಾ? ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ …

ಬೆಂಗಳೂರು : ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ರಾಮಮೂರ್ತಿ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮ ಆಯೋಜಿಸಿದ್ದು ಈ ಒಂದು ಕಾರ್ಯಕ್ರಮದಲ್ಲಿ ಪ್ರಮುಖರಿಗೆ ಮಾತ್ರ ಆಹ್ವಾನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಮಂದಿರಕ್ಕೆ ಭೇಟಿ ನೀಡಲು ಪ್ರತಿಯೊಬ್ಬರಿಗೂ ಅವಕಾಶ ನೀಡಲಾಗುತ್ತದೆ …

Stay Connected​