ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮತ್ತೆ ರಾಜ್ಯ ಪ್ರವಾಸ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಮುಂದಿನ ವಾರದಿಂದ ರಾಜ್ಯದೆಲ್ಲೆಡೆ ಪ್ರವಾಸ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ. ಈ ಭ್ರಷ್ಟ, ಬೇಜವಾಬ್ದಾರಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕೆಂದು …