Mysore
23
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

b s yadiyurappa

Homeb s yadiyurappa

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಜಾರಿಗೆ ತಂದಿದ್ದ ಭಾಗ್ಯಲಕ್ಷ್ಮೀ ಬಾಂಡ್‌ ಯೋಜನೆಗೆ ಈಗ 18 ವರ್ಷ ತುಂಬಿದ್ದು, ಫಲಾನುಭವಿಗಳಿಗೆ ಮೊತ್ತ ಮಂಜೂರಾಗಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯ ಯೋಜನೆಯ ವ್ಯಾಪ್ತಿಯಲ್ಲಿ ಬರುವ …

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಖುದ್ದು ಮಾರ್ಚ್‌.15 ರಂದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ನೋಟಿಸ್‌ ನೀಡಿದೆ. ಬಿಎಸ್‌ವೈ ವಿರುದ್ಧದ ಪೊಕ್ಸೋ ಪ್ರಕರಣ ವಿಚಾರದಲ್ಲಿ ಇತ್ತೀಚೆಗೆ ಹೈಕೋರ್ಟ್‌ನ ಧಾರವಾಡ ಪೀಠ ನಿರೀಕ್ಷಣಾ ಜಾಮೀನು …

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನದಂದು ಸಮಾವೇಶ ನಡೆಸಲು ಮುಂದಾಗಿದ್ದ ಬೆಂಬಲಿಗರಿಗೆ ಹೈಕಮಾಂಡ್‌ ಶಾಕ್‌ ನೀಡಿದೆ. ಪಕ್ಷದಲ್ಲಿ ಪರಸ್ಪರ ಬಡಿದಾಟ, ಮೇಲಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಹೆಸರಿನಲ್ಲಿ ಸಮಾವೇಶ ನಡೆಸಬೇಕೆಂಬ ಆಪ್ತರ ಆಸೆಗೆ ಹೈಕಮಾಂಡ್‌ ತಣ್ಣೀರು ಹಾಕಿದೆ. ಯಾವ …

Pakistani visa

ಮೈಸೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದಾರೆ. ಅವರ ಬಗ್ಗೆ ಹಾದಿ ಬಿದೀಲಿ ನಿಂತು ಹೇಳಿಕೆಗಳನ್ನು ನೀಡಬಾರದು ಎಂದು ಮೈಸೂರು ನಗರ ಘಟಕದ ಅಧ್ಯಕ್ಷ ಎಲ್‌.ನಾಗೇಂದ್ರ ವಾಗ್ದಾಳಿ ನಡೆಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಫೆಬ್ರವರಿ.೭) ಈ ಕುರಿತು …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಮತ್ತು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಫೋಕ್ಸೋ ಕೇಸ್ ಸಂಬಂಧ ತನಿಖೆ ನಡೆಯುತ್ತಿದ್ದು, ಇದೀಗ ನಾಳೆ ಇಬ್ಬರಿಗೂ ಬಿಗ್‌ …

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ಪಕ್ಷಕ್ಕೆ ದುಡಿದ್ದಾರೆ. ಅಂತಹವರನ್ನು ಅತ್ಯಂತ ಕೀಳುಮಟ್ಟದಲ್ಲಿ ನಿಂದಿಸಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಫೆಬ್ರವರಿ.6) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ತಟಸ್ಥ ಎಂದು …

ಬೆಂಗಳೂರು: ನಮ್ಮ ಒಳಜಗಳಗಳಿಂದಲೇ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದ್ದು, ಒಂದು ವೇಳೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿಗೆ 10 ಸೀಟೂ ಸಹ ಬರಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿನ ಬೆಳವಣಿಗೆ …

ಕೋಲಾರ: ಬಿಜೆಪಿ ಸ್ಥಾನ ಬದಲಾಯಿಸುವಂತೆ ನಾನು ಒತ್ತಾಯ ಮಾಡಲ್ಲ. ಒಂದು ವೇಳೆ ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ ಎಂದು ಮಾಜಿ ಸಚಿವ ಶ್ರೀರಾಮುಲು ಪರೋಕ್ಷವಾಗಿ ರಾಜ್ಯಾಧ್ಯಕ್ಷನಾಗುವ ಬಯಕೆ ತೋಡಿಕೊಂಡಿದ್ದಾರೆ. ಈ ಬಗ್ಗೆ ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ …

ವಿಜಯಪುರ: ಹೈಕಮಾಂಡ್‌ಗೆ ಯಡಿಯೂರಪ್ಪ ಹಾಗೂ ವಿಜಯೇಂದ್ರರ ಕರ್ಮಕಾಂಡಗಳ ಬಗ್ಗೆ ವಿವರಣೆ ನೀಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ನಾನು ಹಾಗೂ ನಮ್ಮ ತಂಡ ದೆಹಲಿಗೆ ಹೋಗುತ್ತೇವೆ. ಹೈಕಮಾಂಡ್‌ ಭೇಟಿ …

ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆ ಆಗಲೇಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತೊಮ್ಮೆ ಆಗ್ರಹಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿ ನಗರದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆಗೆ ನಮ್ಮ ಕಡೆಯಿಂದ ಓರ್ವ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಈ ಬಗ್ಗೆ …

Stay Connected​
error: Content is protected !!