ಮೈಸೂರು: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಶಾಸಕ ಶ್ರೀವತ್ಸ ಜಿ-ಕ್ಯಾಟಗರಿ ಸೈಟ್ ಪಡೆದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಲೇಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, …










