ಹಾಸನ: 2024ರ ಲೋಕಸಭಾ ಚುನಾವಣೆಯಲ್ಲಿ ಹಾಸನದಲ್ಲಿ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಭ್ಯರ್ಥಿಯಾಗಿ ಕಣಕಿಳಿಯಲಿದ್ದಾರೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಹೋಳೆನರಸೀಪುರ ತಾಲೂಕಿನ ಕಟ್ಟೆ ಬೆಳಗುಲಿ ಶ್ರೀರಾಮದೇವರ ಕಟ್ಟೆಯಲ್ಲಿ ಶುಕ್ರವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ …




