Mysore
27
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

B saroja devi

HomeB saroja devi
ಓದುಗರ ಪತ್ರ

ಕನ್ನಡ ಚಿತ್ರರಂಗ ಕಂಡ ಅತ್ಯಂತ ಪ್ರತಿಭಾವಂತ ನಟರಾದ ಡಾ.ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ಮರ ಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು.ಡಾ. ವಿಷ್ಣುವರ್ಧನ್ ನಟಿಸಿದ್ದ ಎಷ್ಟೋ ಚಲನಚಿತ್ರ ಗಳು ಇಂದಿಗೂ ಕನ್ನಡ ಚಿತ್ರರಂಗದಲ್ಲಿ ಮೈಲಿ ಗಲ್ಲಾಗಿ …

ಕಳೆದ ತಿಂಗಳು ನಿಧನರಾದ ಹಿರಿಯ ನಟಿ, ‘ಅಭಿನಯ ಸರಸ್ವತಿ’, ಪದ್ಮಭೂಷಣ ಡಾ. ಬಿ. ಸರೋಜಾದೇವಿ ಅವರ ಆತ್ಮಕ್ಕೆ ಶಾಂತಿ ಕೋರಲು ಇತ್ತೀಚಿಗೆ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಈ ಶ್ರದ್ಧಾಂಜಲಿ ಹಾಗೂ ನುಡಿ ನಮನ ಕಾರ್ಯಕ್ರಮದಲ್ಲಿ ಕನ್ನಡ, ತೆಲುಗು, …

Star Saroja Devi Shone as the Jewel of Kannada Cinema

ವೈಡ್‌ ಆಂಗಲ್‌ ಬಾ.ನಾ.ಸುಬ್ರಹ್ಮಣ್ಯ ಪ್ರತಿಭೆಯನ್ನು ಗೌರವಿಸುವುದರಲ್ಲಿ ತಮಿಳುನಾಡು ಮುಂದೆ ಎನ್ನುವ ಮಾತಿದೆ. ಹಲವು ಪ್ರತಿಭೆಗಳು ವಿಶೇಷವಾಗಿ ತಾರೆಯರಿಗೆ ಇದು ಹೆಚ್ಚು ಅನ್ವಯವಾಗುವ ಮಾತು. ಅಲ್ಲಿ ಭಾಷೆ ತೊಡಕಾಗಲಿಲ್ಲ. ಮಲಯಾಳ ಮೂಲದ ಎಂಜಿಆರ್ ಜನಪ್ರಿಯ ನಟ ಆದದ್ದಷ್ಟೇ ಅಲ್ಲ, ಮುಂದೆ ಅಲ್ಲಿನ ಮುಖ್ಯಮಂತ್ರಿ …

siddaramaiah

ಬೆಂಗಳೂರು: ಮಲ್ಲೇಶ್ವರಂ ರಸ್ತೆಗೆ ನಟಿ ಬಿ.ಸರೋಜಾದೇವಿ ಹೆಸರಿಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಮಲ್ಲೇಶ್ವರಂ ನಿವಾಸದಲ್ಲಿ ಬಿ.ಸರೋಜಾದೇವಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮಲ್ಲೇಶ್ವರಂ ರಸ್ತೆಗೆ …

Actor Saroja Devi's funeral to be held in her hometown tomorrow

ಬೆಂಗಳೂರು: ನಾಳೆ ಬೆಳಿಗ್ಗೆ 11 ಗಂಟೆಗೆ ಹುಟ್ಟೂರಿನಲ್ಲಿ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ದಶವಾರ ಗ್ರಾಮದಲ್ಲಿ ನಾಳೆ ಬೆಳಿಗ್ಗೆ 11.30ಕ್ಕೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಒಕ್ಕಲಿಗ ಸಂಪ್ರದಾಯದಂತೆ …

B Saroja Devi

ಬೆಂಗಳೂರು: ಕನ್ನಡದ ಹಿರಿಯ ನಟಿ, ಬಹುಭಾಷಾ ತಾರೆ ಬಿ.ಸರೋಜಾದೇವಿ ಅವರ ನಿಧನಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಸರೋಜಾದೇವಿ ಅವರು …

CM siddaramaiah and DCM D K Shivakumar condole the death of Saroja Devi

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಬಿ. ಸರೋಜಾದೇವಿ ನಿಧನರಾಗಿದ್ದಾರೆ. ನಟಿಯ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಕನ್ನಡದ ಹಿರಿಯ …

Stay Connected​
error: Content is protected !!