ಬೆಂಗಳೂರು : ಸಾಹಸಸಿಂಹ ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾ ದೇವಿಯವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಈ ಮೂಲಕ ಸಭೆಯಲ್ಲಿ ಮಹತ್ಸದ ತೀರ್ಮಾನ ಮಾಡಲಾಗಿದೆ. ವಿಷ್ಣುವರ್ಧನ್ ಅವರಿಗೆ ಸಿನಿಮಾ ಕ್ಷೇತ್ರದಲ್ಲಿನ …


